78ನೇ ಸ್ವಾತಂತ್ರ್ಯ ದಿನಾಚರಣೆ |ವಿಕಸಿತ ಭಾರತ 2047ರ ಹೊತ್ತಿಗೆ ಸ್ವಸ್ಥ ಭಾರತ ವಾಗಿಸುವ ಗುರಿ :ಪ್ರಧಾನಿ ಮೋದಿ ಭರವಸೆ
ಹೊಸದಿಲ್ಲಿ: 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಸತತ 11ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ, ವಿಕಸಿತ ಭಾರತ 2047 ಗುರಿಯನ್ನು ಸಾಧಿಸಲು ನಾವು ಆಡಳಿತದಲ್ಲಿ ಸುಧಾರಣೆಗಳನ್ನು ಉತ್ತೇಜಿಸಬೇಕಿದೆ. ಇದರಿಂದಾಗಿ ಸಾಮಾನ್ಯರ ಬದುಕಿನಲ್ಲಿ ಯಾವುದೇ ಅಡಚಣೆ ಇರುವುದಿಲ್ಲ. ಆಡಳಿತಾತ್ಮಕ ವ್ಯವಸ್ಥೆಯ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಾದ…










