ಬಾಂಧವ್ಯ ಗೆಳೆಯರ ಬಳಗದಿಂದ ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆ.
ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ ಇಳಿದ ಯುವಕರಿಗೆ ಕಾಡಿನ ದಾರಿಯಲ್ಲಿ ದೊರೆತದ್ದು 2 ಲೋಡ್ ಪಿಕ್‌ಅಪ್‌ನಲ್ಲಿ ತುಂಬುವಷ್ಟು…









