ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆಗಸ್ಟ್ 2 ರಂದು ಶಾಲೆಗಳಿಗೆ ರಜೆ ಘೋಷಣೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 02) ಜಿಲ್ಲೆಯ ಶಾಲೆ ಪದವಿ ಪೂರ್ವ ಕಾಲೇಜುಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ…










