ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೇ ಸುರಿಯುತ್ತಿರುವ ಭಾರೀ ಮಳೆ : ನಾಳೆ ( ಜು.31)ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ನಾಳೆಯೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆ ಹವಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ( ಜು.31)ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈಮುಗಿಲನ್ ರಜೆ ಘೋಷಣೆ ಮಾಡಿದ್ದಾರೆ.










