ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 6 ಜಾನುವಾರುಗಳು ಬಲಿ..
ಕೊಡಗು ಜು.30 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 6 ಜಾನುವಾರುಗಳು (ಹಸು, ಕರು )ಬಲಿಯಾಗಿರುವ ಘಟನೆ ಹುದಿಕೇರಿ ಹೋಬಳಿ ತೆರಾಲು ಗ್ರಾಮದಲ್ಲಿ ನಡೆದಿದೆ. ಬೊಜ್ಜoಗಡ ನಟರಾಜ್ (ನಂದಾ,) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದರಿಂದ…










