ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ..!ಖೈದಿಗಳ ಜೊತೆ ಸಿಕ್ತು ಡ್ರಗ್ಸ್, ಗಾಂಜಾ, ಮೊಬೈಲ್..!
ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ…










