ಮುಂದುವರಿದ ಮಳೆ : ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ
ರಾಜ್ಯ

ಮುಂದುವರಿದ ಮಳೆ : ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ಭಾರಿ ಮಳೆ, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.20ರ ಶನಿವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ, ಈ ಮೂಲಕ ಮಳೆಗಾಗಿ ಒಂದುವಾರ ಶಾಲೆ ಮಚ್ಚಲಾಗಿದೆ

ಮಂಗಳೂರು ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ: ಗದ್ದೆಗೆ ಇಳಿದ ನಾಯಿಯನ್ನು ರಕ್ಷಿಸಲು ಹೋಗಿ CA ವಿದ್ಯಾರ್ಥಿನಿಯೂ ಸಾವು
Uncategorized

ಮಂಗಳೂರು ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ: ಗದ್ದೆಗೆ ಇಳಿದ ನಾಯಿಯನ್ನು ರಕ್ಷಿಸಲು ಹೋಗಿ CA ವಿದ್ಯಾರ್ಥಿನಿಯೂ ಸಾವು

.. ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್  ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ನಿ ಶೆಟ್ಟಿ…

ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಬಾಕಿಯಾಗಿದ್ದ  ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿ

ಜು. 19: ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಸೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರಿಗೆ ನಿಗದಿಗೊಳಿಸಿರುವ ಕರಡು ಮೀಸಲಾತಿ ಅಧಿಸೂಚನೆ ಅಧಿಕೃತವಾಗಿ ರಾಜ್ಯ…

ಪುಂಜಾಲಕಟ್ಟೆ ಲಾರಿ ಪಲ್ಟಿ: ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ
ರಾಜ್ಯ

ಪುಂಜಾಲಕಟ್ಟೆ ಲಾರಿ ಪಲ್ಟಿ: ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.ವಗ್ಗ ಸಮೀಪದ ‌ಮದ್ವ ಎಂಬಲ್ಲಿನ ಸಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು,…

ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನ ಮಧ್ಯರಾತ್ರಿ ಪೊಲೀಸ್ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತ ಸಂಚಾರ  :ಮಾರ್ಗ ಮಧ್ಯೆ  ಬಾಕಿಯಾದ ಪ್ರಯಾಣಿಕರಿಗೆ ಆಪತ್ಬಾಂಧವರಾದ ಸ್ಪೀಕರ್ ಯು.ಟಿ. ಖಾದರ್..!
ರಾಜ್ಯ

ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನ ಮಧ್ಯರಾತ್ರಿ ಪೊಲೀಸ್ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತ ಸಂಚಾರ :ಮಾರ್ಗ ಮಧ್ಯೆ  ಬಾಕಿಯಾದ ಪ್ರಯಾಣಿಕರಿಗೆ ಆಪತ್ಬಾಂಧವರಾದ ಸ್ಪೀಕರ್ ಯು.ಟಿ. ಖಾದರ್..!

   ಮಡಿಕೇರಿ : ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು  ಮುಂಜಾಗೃತಾ ಕ್ರಮವಾಗಿ  ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರನ್ನು ಮಧ್ಯರಾತ್ರಿ ಪೊಲೀಸ್ ಇಲಾಖೆಯ ಹೈವೇ ಪ್ಯಾಟ್ರೋಲ್ ಗಳ ಮೂಲಕ ಪೊಲೀಸ್ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತವಾಗಿ ಕರೆದೊಯ್ದ ಘಟನೆ ವರದಿಯಾಗಿದೆ.…

ಸುಳ್ಯ : ಭಾರೀ ಮಳೆ ನಗರದ ಹೋಟೆಲ್ ಒಳಗೆ ಮಳೆ ನೀರು ನುಗ್ಗಿ ಹಾನಿ
ರಾಜ್ಯ

ಸುಳ್ಯ : ಭಾರೀ ಮಳೆ ನಗರದ ಹೋಟೆಲ್ ಒಳಗೆ ಮಳೆ ನೀರು ನುಗ್ಗಿ ಹಾನಿ

ಸುಳ್ಯ :ತಾಲೂಕಿನಾಧ್ಯಂತ ಭಾರೀ ಗಾಳಿ ಮತ್ತು ಮಳೆಯಾಗುತ್ತಿದ್ದು , ನಗರ ಹೋಟೆಲ್ ಗೆ ನೀರುನುಗ್ಗಿ ವ್ಯವಹಾರ ಸ್ಥಗಿತ  ವಾದುದಲ್ಲದೆ ವಸ್ತುಗಳು ನಾಶವಾದ ಘಟನೆ ಇಂದು ಜು.19 ರಂದು ನಡೆದಿದೆ, ಸುಳ್ಯ ನಗರದ ಜಟ್ಟಿಪಳ್ಳ ತಿರುವಿನಲ್ಲಿರುವ ಪೂಜಾ ಹೋಟೆಲ್ ಒಳಗೆನೀರು ನುಗ್ಗಿದೆ, ಅಲ್ಲದೆ ಹಲವೆಡೆ ವಿದ್ಯುತ್ ಕಂಭಗಳು, ತಂತಿಗಳು ತುಂಡಾಗಿ…

ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆ :ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆ :ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

  ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ  ಶಾಲಾ ಕಾಲೇಜಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಸಾರಲಾಗಿದೆ.

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

  ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.19 ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪದವಿ, ಸ್ನಾಥಕೋತ್ತರ ಪದವಿ,…

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ
ರಾಜ್ಯ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ ಅಂಗನವಾಡಿ ಯಿಂದ ಪಧವಿ ಪೂರ್ವ ವರೆಗೆ  ಜು.19ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಸಂಪಾಜೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ:ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್
ರಾಜ್ಯ

ಸಂಪಾಜೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ:ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೊಡಗು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI