ರಾಜ್ಯದಲ್ಲಿ ಜು.24ರವರೆಗೂ ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರುನಾಡಿನಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಅಲ್ಲದೇ ಮಹಾಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು,…









