ವೃದ್ದ ಮಹಿಳೆಯ ಸರ ಎಳೆದು ಪರಾರಿಯಾಗಲು ಯತ್ನ: ಇಬ್ಬರಿಗೆ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು..
ನೆಲ್ಯಾಡಿ/ಗುಂಡ್ಯ: ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ ನೆಲ್ಯಾಡಿ ಸಮೀಪದ ಗುಂಡ್ಯ ಅಡ್ಡಹೊಳೆ ಎಂಬಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಬಂಧಿತರು. ಅಡ್ಡಹೊಳೆಯಲ್ಲಿ ಡ್ರೈಫ್ರೂಟ್ಸ್ ಸೇರಿದಂತೆ ಇತರ ವಸ್ತುಗಳನ್ನು…










