ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್. :ಎಸ್ಕೇಪ್ ಆಗಲು ಯತ್ನಿಸಿದ ಚಡ್ಡಿಗ್ಯಾಂಗ್ ಗೆ ಗುಂಡಿನ ರುಚಿ ತೋರಿಸಿದ ಪೊಲೀಸರು
ಮಂಗಳೂರು, ಜುಲೈ 10: ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಅರೆಸ್ಟ್ ಮಾಡಿದ್ದರು. ಈ ನಡುವೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನಲ್ಲಿ ಸರಣಿ ದರೋಡೆ ನಡೆಸಿ ಪರಾರಿಯಾಗಿದ್ದ…









