ನಾಳೆ ಸುಳ್ಯದಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ.
ರಾಜ್ಯ

ನಾಳೆ ಸುಳ್ಯದಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ.

ಸುಳ್ಯ : ನಾಳೆ ಜುಲೈ 6ರಂದು  ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು,…

ಹಳ್ಳಿ ಗಮಾರರ ವೇಷದಲ್ಲಿ ಬಂದು ಪ.ಪಂ.ನಲ್ಲಿ ನೆಲೆಸಿದ್ದ ಭ್ರಷ್ಟರನ್ನು ಭೇಟಿಯಾಡಿದ ಲೋಕಾಯುಕ್ತ ಅಧಿಕಾರಿಗಳು
ರಾಜ್ಯ

ಹಳ್ಳಿ ಗಮಾರರ ವೇಷದಲ್ಲಿ ಬಂದು ಪ.ಪಂ.ನಲ್ಲಿ ನೆಲೆಸಿದ್ದ ಭ್ರಷ್ಟರನ್ನು ಭೇಟಿಯಾಡಿದ ಲೋಕಾಯುಕ್ತ ಅಧಿಕಾರಿಗಳು

ಹೊನ್ನಾವರ: ಲೋಕಯುಕ್ತ ಪೋಲಿಸರು ಮನಸು ಮಾಡಿದರೆ ಎಂತಹಾ ಬ್ರಷ್ಟರನ್ನು ಹಿಡಿಯಬಲ್ಲರು ಎನ್ನುವುದಕ್ಕೆ ಪುಷ್ಟಿ ನೀಡಬಲ್ಲ ಉದಾಹರಣೆ ಹೊನ್ನಾವರದಲ್ಲಿ ಕಂಡು ಬಂದಿದೆ‌. ಪಟ್ಟಣ ಪಂಚಾಯಿತ ಭ್ರಷ್ಟ ಮುಖ್ಯಾಧಿಕಾರಿ ಪ್ರವೀಣ ಕುಮಾರ್ ನಾಯಕ ಮತ್ತು ಅಲ್ಲಿನ ಭ್ರಷ್ಟ ಸದಸ್ಯ ವಿಜಯ ಕಾಮತ್ ರನ್ನು ವ್ಯಕ್ತಿಯೊರ್ವರಿಗೆ ಖಾತಾ ಮಾಡಲು ರೂ. 60 ಸಾವಿರ…

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ  ಪ್ರಕರಣ ದಾಖಲು .
ರಾಜ್ಯ

ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ  ಪ್ರಕರಣ ದಾಖಲು .

ಮಂಗಳೂರು: ಖಾಸಗಿ ಫೈನಾನ್ಸ್ ಒಂದಕ್ಕೆ ದರೋಡೆಕೋರರು ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ಬಜಪೆಯಲ್ಲಿ ನಡೆದಿದೆ. ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸೊಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಸಂಜೆ ಸುಮಾರು 4:30ರ ವೇಳೆಗೆ ಆಕ್ಟೀವದಲ್ಲಿ ಬಜಪೆಯ ಮಸೀದಿ ಕಡೆಯಿಂದ…

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ರೋಗ :   ಕೋಜಿಕೋಡ್‌ನ  14 ವರ್ಷದ ಬಾಲಕ ಸಾವು.
ರಾಜ್ಯ

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ರೋಗ :   ಕೋಜಿಕೋಡ್‌ನ  14 ವರ್ಷದ ಬಾಲಕ ಸಾವು.

ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 14 ವರ್ಷದ ಬಾಲಕ ಮೃದುಲ್‌ ಚಿಕಿತ್ಸೆ ಫಲಕಾರಿಯಾಗದೆ ಬುಧಬಾರ…

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ 
ರಾಜ್ಯ

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ…

ಮಂಗಳೂರು   ಅನಧಿಕೃತ ಕಣ್ಣುಕುಕ್ಕುವ LED ಲೈಟ್ ಅಳವಡಿಕೆ ವಿರುದ್ಧ  ಪೊಲೀಸ್ ಕಾರ್ಯಾಚರಣೆ ಆರಂಭ :ನಿಮ್ಮ ವಾಹನಗಳಲ್ಲಿ ಗಳಿದ್ದರೆ ಕಿತ್ತಾಕಿ..!..
ರಾಜ್ಯ

ಮಂಗಳೂರು   ಅನಧಿಕೃತ ಕಣ್ಣುಕುಕ್ಕುವ LED ಲೈಟ್ ಅಳವಡಿಕೆ ವಿರುದ್ಧ  ಪೊಲೀಸ್ ಕಾರ್ಯಾಚರಣೆ ಆರಂಭ :ನಿಮ್ಮ ವಾಹನಗಳಲ್ಲಿ ಗಳಿದ್ದರೆ ಕಿತ್ತಾಕಿ..!..

     ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್​ಇಡಿ(LED) ಲೈಟ್​ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ . ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ ಲೈಟ್ ಅಳವಡಿಸುವ ವಾಹನ ಮಾಲೀಕರ ವಿರುದ್ಧ ಕರ್ನಾಟಕ ಸಂಚಾರ ಪೊಲೀಸರು…

ಬೆಳ್ತಂಗಡಿ, ಬಂಟ್ವಾಳದಲ್ಲಿ  ಭಾರೀ ಮಳೆ: ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯ

ಬೆಳ್ತಂಗಡಿ, ಬಂಟ್ವಾಳದಲ್ಲಿ  ಭಾರೀ ಮಳೆ: ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ  ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ…

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ : ಮಣ್ಣಿನಡಿ ಸಿಲುಕಿದ ಕಾರ್ಮಿಕರು.
ರಾಜ್ಯ

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ : ಮಣ್ಣಿನಡಿ ಸಿಲುಕಿದ ಕಾರ್ಮಿಕರು.

ಮಂಗಳೂರು :ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಮಂಗಳೂರಿನ ಬಲ್ಮಠ ರೋಡ್ ಸಮೀಪ ಖಾಸಗಿ ಸಂಸ್ಥೆಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಘಟನೆ ನಡೆದಿದೆ. ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ- ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ 
ರಾಜ್ಯ

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ- ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ 

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ.ಹೌದು ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ…

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ : ವಿಚಾರಿಸಲು ಹೋದ ತಾಯಿಗೆ ಹಲ್ಲೆ ! ಆರೋಪಿ ಅರೆಸ್ಟ್‌ .
ರಾಜ್ಯ

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ : ವಿಚಾರಿಸಲು ಹೋದ ತಾಯಿಗೆ ಹಲ್ಲೆ ! ಆರೋಪಿ ಅರೆಸ್ಟ್‌ .

ಕಾವೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ವಿಚಾರಿಸಲು ಹೋದ ತಾಯಿಗೆ ಹಲ್ಲೆ ನಡೆಸಿರುವ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾವೂರು ನಿವಾಸಿ ನವೀನ ಎಂದು ತಿಳಿದು ಬಂದಿದೆ. ಕಾವೂರು ಭಾಗದ 14 ವರ್ಷದ ಬಾಲಕಿ ಮತ್ತು ಆಕೆಯ ಸಹೋದರ 10 ವರ್ಷದ ಬಾಲಕ ಸಮೀಪದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI