ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಹೊಚ್ಚಹೊಸ ಫಾರ್ಚೂನರ್ ಕಾರು.
ರಾಜ್ಯ

ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಹೊಚ್ಚಹೊಸ ಫಾರ್ಚೂನರ್ ಕಾರು.

ಉಡುಪಿ ಜೂನ್ 27: ನಿಂತಿದ್ದ ಖಾಸಗಿ ಬಸ್ ಗೆ ಹಿಂದಿನಿಂದ ಹೊಚ್ಚ ಹೊಸ ಫಾರ್ಚೂನರ್ ಕಾರು ಡಿಕ್ಕಿ ಹೊಡೆದ ಘಟನೆ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ…

ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ..!
ರಾಜ್ಯ

ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ..!

ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ…

ಮಂಗಳೂರು ರಿಕ್ಷಾ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ‌ ಸ್ಪರ್ಶಿಸಿ ಆಟೋ   ಚಾಲಕರು ಸಾವು 
ರಾಜ್ಯ

ಮಂಗಳೂರು ರಿಕ್ಷಾ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ‌ ಸ್ಪರ್ಶಿಸಿ ಆಟೋ   ಚಾಲಕರು ಸಾವು 

ಮಂಗಳೂರು ಅಟೋ ರಿಕ್ಷಾ ತೊಳೆಯುತ್ತಿದ್ದಾತನ  ವಿದ್ಯುತ್ ತಂತಿ ತುಂಡಾಗಿ ಬಿದ್ದು, ಶಾಕ್ ಒಳಪಟ್ಟು ವಿಲ ವಿಲ ಒದ್ದಾಡುತ್ತಿದ್ದ ರಿಕ್ಷಾ ಚಾಲಕ ಸಾವನ್ನಪ್ಪಿದ್ದಲ್ಲದೆ ಆತನ ರಕ್ಷಣೆಗೆ ಧಾವಿಸಿದ ಮತ್ತೊಬ್ಬ ರಿಕ್ಷಾ ಚಾಲಕನೂ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನುಉಪ್ಪಿನಂಗಡಿ…

ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌; ಸಮುದ್ರ ತೀರದಲ್ಲಿ ಮನರಂಜನಾ ಚಟುವಟಿಕೆ ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಸೂಚನೆ
ರಾಜ್ಯ

ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌; ಸಮುದ್ರ ತೀರದಲ್ಲಿ ಮನರಂಜನಾ ಚಟುವಟಿಕೆ ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಸೂಚನೆ

. : ರಾಜ್ಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಕೆಲವೆಡೆ 18 ಸೆಮೀ ಮಳೆ ವರದಿಯಾಗಿದೆ. ಇಂದು ಕೂಡಾ ಅನೇಕ ಕಡೆ ಭಾರೀ ಮಳೆ ಆಗಲಿದ್ದು ಹವಾಮಾನ ಇಲಾಖೆಯು ದ.ಕನ್ನಡ, ಉ. ಕನ್ನಡ. ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಮೀನುಕಾರಿಕೆ, ಸಮುದ್ರ ತೀರದಲ್ಲಿ ಮನರಂಜನಾ ಚಟುವಟಿಕೆಯನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ನಿನ್ನೆ…

ಪುತ್ತೂರು ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ
ರಾಜ್ಯ

ಪುತ್ತೂರು ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ

    ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ತಂದೆ ಪಾರು ಮಾಡಿರುವ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಮಜೀದ್ ಮತ್ತು ಇಬ್ಬರು…

ಡಿಸೇಲ್ ಖಾಲಿಯಾಗಿ ರಸ್ತೆ ಮಧ್ಯೆ ನಿಂತ ಲಾರಿ : ಟ್ರಾಫಿಕ್ ಜಾಮ್ : ಗಂಟೆ ಗಟ್ಟಲೆ  ರಸ್ತೆಯಲ್ಲಿ ಬಾಕಿಯಾದ ವಿದ್ಯಾರ್ಥಿಗಳು.
ರಾಜ್ಯ

ಡಿಸೇಲ್ ಖಾಲಿಯಾಗಿ ರಸ್ತೆ ಮಧ್ಯೆ ನಿಂತ ಲಾರಿ : ಟ್ರಾಫಿಕ್ ಜಾಮ್ : ಗಂಟೆ ಗಟ್ಟಲೆ  ರಸ್ತೆಯಲ್ಲಿ ಬಾಕಿಯಾದ ವಿದ್ಯಾರ್ಥಿಗಳು.

ಬಂಟ್ವಾಳ: ಲಾರಿಯೊಂದರ ಡಿಸೇಲ್ ಖಾಲಿಯಾಗಿ ರಸ್ತೆ ಮಧ್ಯೆ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಮೆಲ್ಕಾರ್ ಸಮೀಪದ ನರಹರಿ ಪರ್ವತದ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಮಾಗ್ರಿಗಳನ್ನು ಕೊಂಡು ಹೋಗುತ್ತಿದ್ದ ಲಾರಿಯೊಂದರ ಡಿಸೇಲ್ ಖಾಲಿಯಾಗಿ ರಸ್ತೆಯ ಮಧ್ಯೆ ನಿಂತುಕೊಂಡ ಪರಿಣಾಮವಾಗಿ ಸುಮಾರು ಒಂದು ಗಂಟೆಗೂ…

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ :
ರಾಜ್ಯ

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 27 ಗುರುವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ನಾಲ್ವರು ಜೀಪು ಚಾಲಕರ ಬಂಧನ .
ರಾಜ್ಯ

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ನಾಲ್ವರು ಜೀಪು ಚಾಲಕರ ಬಂಧನ .

ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರ ಬಂಧನವಾಗಿದೆ. ಇತ್ತೀಚೆಗೆ ಪಟ್ಲಬೆಟ್ಟಕ್ಕೆ ತೆರಳಿದ ಮಂಗಳೂರಿನ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ಹಲ್ಲೆ ಮಾಡಿದ್ದರು. ಇದೀಗ ನಾಲ್ವರು…

ಅರಂತೋಡು ಎಲ್ಪಕಜೆ ಬಳಿ ಮರ ಬಿದ್ದು ರಸ್ತೆ ಕಡೆ ಎರಡು ಗಂಟೆ ಸಂಚಾರ ವ್ಯರ್ಥ
ರಾಜ್ಯ

ಅರಂತೋಡು ಎಲ್ಪಕಜೆ ಬಳಿ ಮರ ಬಿದ್ದು ರಸ್ತೆ ಕಡೆ ಎರಡು ಗಂಟೆ ಸಂಚಾರ ವ್ಯರ್ಥ

ಅರಂತೋಡು ಗ್ರಾಮದ ಎಲ್ಪಕಜೆ ಎಂಬಲ್ಲಿ 6ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ ಸುಮಾರು 2 ಗಂಟೆ ತನಕ ಸಂಚಾರಕ್ಕೆ ಅಡೆಚಣೆಯಾದ ಘಟನೆ ಅರಂತೋಡಿನಿಂದ ವರದಿಯಾಗಿದೆ. ಸುಮಾರು ಮೂರು ಗಂಟೆ ಹೊತ್ತಿಗೆ ಬಿದ್ದ ಮರವು ಸಮೀಪವಿರುವ ಜನಾರ್ಧನ ಮನೆಯವರು ಮರ ಬೀಳುವ ಶಬ್ದದಿಂದ ಎಚ್ಚರಗೊಂಡರು .ವಿನಯ್ ಅವರು ಅರಂತೋಡಿನ ತಾಜುದ್ದೀನ್…

ಕಾಸರಗೋಡು – ತೊಳೆಯುತ್ತಿದ್ದ ವೇಳೆ ಪಲ್ಟಿಯಾದ ಹಿಟಾಚಿ – ಯುವಕ ಸಾವು
ರಾಜ್ಯ

ಕಾಸರಗೋಡು – ತೊಳೆಯುತ್ತಿದ್ದ ವೇಳೆ ಪಲ್ಟಿಯಾದ ಹಿಟಾಚಿ – ಯುವಕ ಸಾವು

ಕಾಸರಗೋಡು : ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಮಹಿಳಾ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ಅವರ ಪುತ್ರ ಪ್ರೀತಂ ಲಾಲ್ ಚಂದ್ ಎಂದು ಗುರುತಿಸಲಾಗಿದೆ. ಅವರಿಗೆ 23 ವರ್ಷ. ಮಂಗಳವಾರ ಬೆಳಗ್ಗೆ ಪ್ರೀತಂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI