ಸುಳ್ಯ ಕಾಂತಮಂಗಲ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದ ಆರೋಪಿ ಪೋಲಿಸ್ ವಶ…?
ಸುಳ್ಯದ ಕಾಂತಮಂಗಲದ ಶಾಲೆ ಆವರಣದಲ್ಲಿ ವ್ಯಕ್ತಿಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದ ಪ್ರಕರಣವನ್ನು ಭೇದಿಸುವಲ್ಲಿ ಪೋಲಿಸರು ಬಹುತೇಕ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಭಂದಿಸಿ ನಿನ್ನೆಯೇ ಎಡಮಂಗಲದ ಮೂಲದ ಉದಯ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ, ವಿಚಾರಣೆ ವೇಳೆ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ ಕುಡಿದ ಮತ್ತಿನಲ್ಲಿ…










