ನೀಟ್ ಗ್ರೇಸ್ ಅಂಕ ಪಡೆದ 1563 ಮಂದಿಗೆ ಜೂನ್ 23 ರಂದು ರೀ ಎಕ್ಸಾಮ್.
ನವದೆಹಲಿ ಜೂನ್ 13: ನೀಟ್ ಪರೀಕ್ಷೆ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಗ್ರೇಸ್ ಅಂಕ ನೀಡಲಾದ 1,563 ವಿದ್ಯಾರ್ಥಿಗಳಿಗೆ…










