ಬೆಳ್ಳಾರೆಯಲ್ಲಿ ಮಹಿಳೆಯ ಮೇಲೆ  , ಕಲ್ಲು ಎತ್ತಿ ಹಾಕಿ ಕೊಲೆ.
ರಾಜ್ಯ

ಬೆಳ್ಳಾರೆಯಲ್ಲಿ ಮಹಿಳೆಯ ಮೇಲೆ  , ಕಲ್ಲು ಎತ್ತಿ ಹಾಕಿ ಕೊಲೆ.

: ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಬಳಿ ಮಹಿಳೆಯೊಬ್ಬರ ಶವವೊಂದು  ಜರ್ಜರಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಕಲ್ಲು ಎತ್ತಿ ಹಾಕಿ ಆಕೆಯನ್ನು ಕೊಂದಿರಬಹುದು ಎನ್ನಲಾಗಿದ್ದು ಆರೋಪಿಗೆ ಶೋಧ ಕಾರ್ಯ ಮುಂದುವರಿದಿದೆ.  ಮೃತ ಮಹಿಳೆಯನ್ನು ನಳಿನಿ ಪಾಟಾಜೆ ಕಲ್ಲೋಣಿ( 50 ವರ್ಷ) ಎಂದು ಗುರುತಿಸಲಾಗಿದೆ. ಸ್ಥಳಿಯ ವಾಗಿ ಅಲ್ಲಿಯೇ ಒಡಾಡುತ್ತಿದ್ದರು ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹಿನ್ನಡೆಯ ಬೆನ್ನಲ್ಲೆ ಪುತ್ತೂರು  ಬ್ಲಾಕ್ ಕಾಂಗ್ರೆಸ್ ನಲ್ಲಿ ಅಚ್ಚರಿಯ ಬೆಳವಣಿಗೆ.
ರಾಜ್ಯ

ಲೋಕಸಭಾ ಚುನಾವಣೆ ಹಿನ್ನಡೆಯ ಬೆನ್ನಲ್ಲೆ ಪುತ್ತೂರು  ಬ್ಲಾಕ್ ಕಾಂಗ್ರೆಸ್ ನಲ್ಲಿ ಅಚ್ಚರಿಯ ಬೆಳವಣಿಗೆ.

ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎರಡು ಬ್ಲಾಕ್ ಗಳಾದ ಪುತ್ತೂರು ಬ್ಲಾಕ್ ಮತ್ತು ಉಪ್ಪಿನಂಗಡಿ – ವಿಟ್ಲ ಬ್ಲಾಕ್ನ ಅಧ್ಯಕ್ಷ ಸ್ಥಾನದ ನಿಗದಿತ ಅವಧಿ 3 ವರ್ಷ ಪೂರ್ಣಗೊಂಡಿದ್ದು, ಇನ್ನು ಮುಂದಿನ ಅವಧಿಗೆ ಮುಂದುವರಿಯುವ ಯಾವುದೇ ಇರಾದೆ ನಮ್ಮಲ್ಲಿ ಇಲ್ಲ. ಹೀಗಾಗಿ ನಮ್ಮನ್ನು…

ಕಡಬದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟ!
Uncategorized

ಕಡಬದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟ!

ಕಡಬ, ಜೂನ್ 10: ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಕಡಬದ ಅಡ್ಡಗದ್ದೆ ನಿವಾಸಿ ಫಾರೂಕ್ ಎಂಬುವರ ಮನೆಯಲ್ಲಿ ಅವಘಡ ನಡೆದಿದ್ದು, ಈ ವೇಳೆ ಮನೆಯಲ್ಲಿ…

ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ : ರೆಡ್‌ ಅಲರ್ಟ್‌ ಘೋಷಣೆ.
ರಾಜ್ಯ

ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ : ರೆಡ್‌ ಅಲರ್ಟ್‌ ಘೋಷಣೆ.

ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿರುವಂತೆಯೇ ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಹಾರಾಷ್ಟ್ರ ರಾಜ್ಯಾದ್ಯಂತ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿಸಹಿತ…

ವಿಜಯೋತ್ಸವದಲ್ಲಿ ಭಾಗವಹಿಸಿದ್ದ  ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ.
ರಾಜ್ಯ

ವಿಜಯೋತ್ಸವದಲ್ಲಿ ಭಾಗವಹಿಸಿದ್ದ  ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ.

  ಉಳ್ಳಾಲ: ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ ಇನೋಳಿ ಧರ್ಮನಗರದ ಹರೀಶ್‌ ಹಾಗೂ ನಂದನ್‌ ಕುಮಾರ್‌ ಗಾಯ ಗೊಂಡವರು. ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌…

ಟಿ20 ವಿಶ್ವಕಪ್ ಕ್ರಿಕೆಟ್ ಅಲ್ಪ ಮೊತ್ತದ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾಕಿಸ್ತಾನದ ವಿರುದ್ಧ ರೋಚಕ ಜಯ
ಕ್ರೀಡೆ

ಟಿ20 ವಿಶ್ವಕಪ್ ಕ್ರಿಕೆಟ್ ಅಲ್ಪ ಮೊತ್ತದ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾಕಿಸ್ತಾನದ ವಿರುದ್ಧ ರೋಚಕ ಜಯ

ಸ್ಟಾರ್ ಆಟಗಾರರ ವೈಫಲ್ಯದಿಂದ ಅಲ್ಪ ಮೊತ್ತದ ಗುರಿಯನ್ನು ನೀಡಿದ್ದ ಭಾರತ ತಂಡಕ್ಕೆ ರೋಚಕ ಜಯ ಲಭಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 120 ರನ್ ಗಳ ಸಾಧಾರಣ ಗುರಿಯನ್ನು ಎದುರಾಳಿ ಪಾಕಿಸ್ತಾನ ತಂಡಕ್ಕೆ ನೀಡಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ತಂಡ ಆರಂಭದಲ್ಲಿ…

ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಗ್ರೂಪ್ ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ
ಕ್ರೀಡೆ

ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಗ್ರೂಪ್ ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ. ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯದಲ್ಲಿ ಪ್ರಮುಖ ಬ್ಯಾಟ್ಸ್ಮನ್ ಗಳ ಕಳಪೆ ಪ್ರದರ್ಶನದಿಂದಾಗಿ ಭಾರತ ಕೇವಲ 119 ರನ್ ಗಳನ್ನು ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 12 ರನ್…

ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು: ಮೈಸೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್..!
ರಾಜ್ಯ

ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು: ಮೈಸೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್..!

ಮೈಸೂರು:  ಜನರಿಗೆ ಕಾಂಗ್ರೆಸ್ ಗ್ಯಾರೆಂಟಿ ಇಷ್ಟವಾಗಿಲ್ಲ, ಹಾಗಾಗಿ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು ಎಂದು  ಎಂ.ಲಕ್ಷ್ಮಣ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,   ಗ್ಯಾರೆಂಟಿ ಇಷ್ಟವಿಲ್ಲ ಎಂದು ಫಲಿತಾಂಶ ಮೂಲಕ ತೋರಿಸಿಕೊಟ್ಟಿದ್ದಾರೆ. ಬಿಜೆಪಿಗರು ಗ್ಯಾರೆಂಟಿ ವಿರುದ್ಧ ಮಾತನಾಡಿದರೂ ಜನ ಬೆಂಬಲಿಸಿದ್ದಾರೆ, ಹಾಗಾಗಿ ನಮ್ಮ…

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೇಸ್ ವಿರುದ್ದ ಮಾನಹಾನಿಕರ ಪೋಸ್ಟ್ : ಮೂರುದಿನ  ಅಂಗಡಿ ಬಂದ್ ಮಾಡುವ ಶಿಕ್ಷೆ: ಇಂದು ಪಂಜದಲ್ಲಿ ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ 
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೇಸ್ ವಿರುದ್ದ ಮಾನಹಾನಿಕರ ಪೋಸ್ಟ್ : ಮೂರುದಿನ  ಅಂಗಡಿ ಬಂದ್ ಮಾಡುವ ಶಿಕ್ಷೆ: ಇಂದು ಪಂಜದಲ್ಲಿ ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ 

ಪಂಜ : ಪಂಜ ಪೇಟೆ ಹೃದಯ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ  ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕ್ಷುಲ್ಲಕ ವಿಚಾರ ಮುಂದಿಟ್ಟು ಅಂಗಡಿ ಬಂದ್ ಮಾಡುವಂತೆ ಬೆದರಿಕೆ  ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಿಂದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಭಾಜಪಾ…

ಮಂಗಳೂರು ಬಸ್‌ನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯ ವರ್ತನೆ : ಯುವಕನಿಗೆ ಧರ್ಮದೇಟು
ರಾಜ್ಯ

ಮಂಗಳೂರು ಬಸ್‌ನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯ ವರ್ತನೆ : ಯುವಕನಿಗೆ ಧರ್ಮದೇಟು

ಮಂಗಳೂರು: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಳ್ಳಾಲ್ ಬಾಗ್ ಎಂಬಲ್ಲಿ ನಡೆದಿದೆ.ಸ್ಟೇಟ್‌ ಬ್ಯಾಂಕ್‌ಗೆ ಹೋಗುವ ಬಸ್ಸಿನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು. ಇದೇ ವೇಳೆ ಅದೇ ಬಸ್ಸಿನಲ್ಲಿ ಪ್ರಕಾಣಿಸುತ್ತಿದ್ದ ಯುವಕನೋರ್ವ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI