ನಾಪೋಕ್ಲು: ಕಾರು ಆಟೋರಿಕ್ಷಾ ನಡುವೆ ಅಪಘಾತ: ಗಂಭೀರ ಗಾಯ.
ನಾಪೋಕ್ಲು: ಕಾರು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು-ಕೊಳಕೇರಿ ಮುಖ್ಯ ರಸ್ತೆಯ ಹಳೇ ತಾಲೂಕಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ನಾಪೋಕ್ಲು ಕಡೆಯಿಂದ ಹಳೇ ತಾಲೂಕು ಮಾರ್ಗವಾಗಿ ತೆರಳುತ್ತಿದ್ದ ಆಕಾಶ್ ಎಂಬುವರಿಗೆ ಸೇರಿದ ಕಾರು ಹಾಗೂ ಕೊಳಕೇರಿ ಕಡೆಯಿಂದ ನಾಪೋಕ್ಲುವಿಗೆ ಪ್ರಯಾಣಿಕರನ್ನು…










