ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ …!
ರಾಜ್ಯ

ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ …!

 : ರಾಜ್ಯದಲ್ಲಿ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

ಮುಳ್ಳೇರಿಯಾ: 4.76 ಕೋಟಿ ರೂ ವಂಚನೆ – ಬ್ಯಾಂಕ್ ಕಾರ್ಯದರ್ಶಿ ಮತ್ತು ಆತನ ಸ್ನೇಹಿತನ ಬಂಧನ .
ರಾಜ್ಯ

ಮುಳ್ಳೇರಿಯಾ: 4.76 ಕೋಟಿ ರೂ ವಂಚನೆ – ಬ್ಯಾಂಕ್ ಕಾರ್ಯದರ್ಶಿ ಮತ್ತು ಆತನ ಸ್ನೇಹಿತನ ಬಂಧನ .

ಮುಳ್ಳೇರಿಯಾ: ಸಿಪಿಎಂ ಅಧೀನದಲ್ಲಿರುವ ಕಾರಡ್ಕ ಅಗ್ರಿ ಕಲ್ಚರಿಸ್ಟ್ ವೆಲ್ಫೇರ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ 4.76 ಕೋಟಿ ರೂ ವಂಚನೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಿಪಿಐ-ಎಂ ಮುಳ್ಳೇರಿಯ ಸ್ಥಳೀಯ ಸಮಿತಿ ಮಾಜಿ ಸದಸ್ಯ ಮತ್ತು ಬ್ಯಾಂಕ್ ಕಾರ್ಯದರ್ಶಿ ಕೆ. ರತೀಶನ್ ಮತ್ತು ಅವನ…

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸ. ಹಿ. ಪ್ರಾ. ಶಾಲೆ ಕನ್ನಡ ಪೆರಾಜೆಯಲ್ಲಿ ಹಸಿರು ಉಸಿರು ಕಾರ್ಯಕ್ರಮ
ರಾಜ್ಯ

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸ. ಹಿ. ಪ್ರಾ. ಶಾಲೆ ಕನ್ನಡ ಪೆರಾಜೆಯಲ್ಲಿ ಹಸಿರು ಉಸಿರು ಕಾರ್ಯಕ್ರಮ

ಎನ್ನೆಂಸಿ, ಜೂ.05; ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ,  ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ…

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ.
ರಾಜ್ಯ

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ.

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದರು. ನಾಳೆ ದೆಹಲಿಯಲ್ಲಿ…

ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳಪೆ ಪ್ರದರ್ಶನ. ನೈತಿಕ ಹೊಣೆ ಹೊತ್ತು ರಾಜಿನಾಮೆಗೆ ಮುಂದಾದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್.
ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳಪೆ ಪ್ರದರ್ಶನ. ನೈತಿಕ ಹೊಣೆ ಹೊತ್ತು ರಾಜಿನಾಮೆಗೆ ಮುಂದಾದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್.

2019 ರ ಲೋಕಸಭಾ ಚುನಾವಣೆಯಲ್ಲಿ 23 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಕೇವಲ 9 ಸ್ಥಾನ ಗೆದ್ದು ಹೀನಾಯ ಪ್ರದರ್ಶನ ನೀಡಿದೆ. ನೈತಿಕ ಹೊಣೆ ಹೊತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾದ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಇತ್ತ ಉದ್ಭವ್ ಠಾಕ್ರೆ…

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ  : ಆರೋಪಿ ಕಾಂಗ್ರೆಸ್‌ ಮುಖಂಡ ಕುಶಾಲಪ್ಪ ಗೌಡ ಬಂಧನ   :ಗಾಯಾಳು ಬಿಜೆಪಿ ಮುಖಂಡ ರಾಜೇಶ್‌  ವಿರುದ್ಧವೂ ಪೋಕ್ಸೋ ಪ್ರಕರಣ.
ರಾಜ್ಯ

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ  : ಆರೋಪಿ ಕಾಂಗ್ರೆಸ್‌ ಮುಖಂಡ ಕುಶಾಲಪ್ಪ ಗೌಡ ಬಂಧನ :ಗಾಯಾಳು ಬಿಜೆಪಿ ಮುಖಂಡ ರಾಜೇಶ್‌  ವಿರುದ್ಧವೂ ಪೋಕ್ಸೋ ಪ್ರಕರಣ.

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್‌.ಟಿ.ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್‌ ಎಂ.ಕೆ. ಮೇಲೆ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್‌ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ ಎಂಬಾತನು ರಾಜೇಶ್‌ ಎಂ.ಕೆ.…

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಸರ್ಕಾರ ರಚಿಸಲು ಸಜ್ಜು.
ರಾಜ್ಯ

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಸರ್ಕಾರ ರಚಿಸಲು ಸಜ್ಜು.

  ಲೋಕಸಭೆ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಲೋಕಸಭೆಯಲ್ಲಿ ಬಹುಮತ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಸಜ್ಜಾಗಿದ್ದಾರೆ. ನೂತನ ಸರಕಾರದಲ್ಲಿ JD(S) ನಾಯಕ H D ಕುಮಾರಸ್ವಾಮಿ ಅವರು ಕೃಷಿ ಸಚಿವರಾಗುತ್ತಾರೆ ಎಂಬ ಕೆಲವು ವಲಯಗಳಲ್ಲಿ…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರು ಗಿಡವೊಂದನ್ನು ನೆಡುವುದರ ಮುಲಕ ಪರಿಸರದ ಪ್ರಾಮುಖ್ಯತೆಯನ್ನು ವೇದ್ಯಗೊಳಿಸಿದರು.ಆಯಿಷತ್ ಶಿಬ ನಿರೂಪಣೆ ಮಾಡಿದರು. ಮನಸ್ವಿ ಮತ್ತು ಅವರ ತಂಡ ಸಾಮೂಹಿಕ ಪರಿಸರಗೀತೆ ಹಾಡಿದರು. ಸಂದೇಶ್ ತಾನೇ ರಚಿಸಿದ ಪರಿಸರ ಗೀತೆಯನ್ನು ಸಂಯೋಜಿಸಿ ಹಾಡಿದರು.…

ಬಸ್ ಚಾಲಕನಿಗೆ ಹಾರ್ಟ್ ಅಟ್ಯಾಕ್ – ಚಾಲಕನ ಸಮಯಪ್ರಜ್ಞೆಗೆ ಪಾರಾದ ಮಕ್ಕಳು
ರಾಜ್ಯ

ಬಸ್ ಚಾಲಕನಿಗೆ ಹಾರ್ಟ್ ಅಟ್ಯಾಕ್ – ಚಾಲಕನ ಸಮಯಪ್ರಜ್ಞೆಗೆ ಪಾರಾದ ಮಕ್ಕಳು

ಉಡುಪಿ, ಜೂನ್ 5: ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹ್ರದಯಾಘಾತವಾಗಿದೆ. ಈ ವೇಳೆ…

ನೀಟ್ ಫಲಿತಾಂಶ ಪ್ರಕಟ: ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ರಾಜ್ಯ

ನೀಟ್ ಫಲಿತಾಂಶ ಪ್ರಕಟ: ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮ್ ಶೇಖರ್ ಕೆ ಎಸ್ 676/720 ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ನಿಧಿ, ಮೋಕ್ಷಿತ , ಪ್ರಜ್ಞ, ಲೇಖನ ಜಿ ಜೆ, ಬೃಂದ ಸುರೇಶ್, ದೀಕ್ಷಾ, ಮಹಮ್ಮದ್ ಆಫಿಲ್ ,ಶ್ರಾವ್ಯ, ನಿಖಿಲ್ ಕೆ ಟಿ, ಸಿಂಚನ, ಕುಸುಮಾಂಜಲಿ, ಮಹಮ್ಮದ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI