ಹಾಸನ ಲೋಕಸಭಾ ಕ್ಷೇತ್ರ:ಪೆನ್‌ಡ್ರೈವ್ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ ಸೋಲು :ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ಗೆ ಭಾರೀ ಜಯ! ಬ
25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ವಾಲಿದೆ. 25 ವರ್ಷಗಳ ಹಿಂದೆ ಪುಟ್ಟಸ್ವಾಮಿ ಗೌಡರನ್ನು ಎಚ್. ಡಿ. ದೇವೇಗೌಡರು ಸೋಲಿಸಿದ್ದರು. ಇದೀಗ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಪುಟ್ಟಸ್ವಾಮಿ ಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಅವರು ಮಣಿಸಿದ್ದಾರೆ. ಪೆನ್‌ಡ್ರೈವ್ ಪ್ರಕರಣದಿಂದ ಹಾಸನ ಲೋಕಸಭಾ…










