ಜಾನುವಾರುಗಳನ್ನು ಕಸಾಯಿಖಾನೆಗೆ ಅಕ್ರಮ ಸಾಗಾಟ ಮಾಡುತ್ತಿದ್ದಲ್ಲಿಗೆ ಮತ್ತು ಕಸಾಯಿಖಾನೆಗೆ. ಪುಂಜಾಲಕಟ್ಟೆ ಪೊಲೀಸರು ದಾಳಿ,ಮೂವರು ಆರೋಪಿಗಳು ಪರಾರಿ
ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ. ಕರಾಯದ ಸಿರಾಜ್ ಎಂಬಾತ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ, ಹಾಗೂ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ, ಅಶ್ರಪ್ ಎಂಬಾತ…










