ಕೊನೆಗೂ ಬೆಂಗಳೂರಿಗೆ ಬಂದ  ಪ್ರಜ್ವಲ್ ರೇವಣ್ಣ: ಏರ್‌ಪೋರ್ಟ್‌ನಲ್ಲೇ ಬಂಧಿಸಿದ ಎಸ್ಐಟಿ
ರಾಜ್ಯ

ಕೊನೆಗೂ ಬೆಂಗಳೂರಿಗೆ ಬಂದ  ಪ್ರಜ್ವಲ್ ರೇವಣ್ಣ: ಏರ್‌ಪೋರ್ಟ್‌ನಲ್ಲೇ ಬಂಧಿಸಿದ ಎಸ್ಐಟಿ

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದ್ದು, ತಕ್ಷಣ ಅವರನ್ನು ಎಸ್ಐಟಿ ಅಧಿಕಾರಿಗಳು‌ ಬಂಧಿಸಿದ್ದಾರೆ. ಕಳೆದ 34 ದಿನಗಳಿಂದ ಅಂದರೆ ಏಪ್ರಿಲ್‌ 26ರಿಂದ ವಿದೇಶಗಳಲ್ಲೇ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಗುರುವಾರ ಮದ್ಯರಾತ್ರಿ 12:50ರ ಹೊತ್ತಿಗೆ ಲುಫ್ತಾನ್ಸ…

ಮತ್ತೆ ಸದ್ದು ಮಾಡುತ್ತಿದೆ ಅರೆಭಾಷೆ ಕಿರು ಚಿತ್ರ ಕೋಲ.
ಮನೋರಂಜನೆ

ಮತ್ತೆ ಸದ್ದು ಮಾಡುತ್ತಿದೆ ಅರೆಭಾಷೆ ಕಿರು ಚಿತ್ರ ಕೋಲ.

ಕನ್ನಡ ಮತ್ತು ತುಳು ಸಿನಿಮಾಗಳ ಓಟಿಟಿ ಪ್ಲಾಟ್ ಫಾರ್ಮ್ ಟಾಕೀಸ್ ಆ್ಯಪ್ ನಡೆಸುವ ಕಿರುಚಿತ್ರೋತ್ಸವದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಪರ್ದಿಸಲಿದೆ ಅರೆಭಾಷೆಯ ಕಿರುಚಿತ್ರ ಕೋಲ. ಟಾಕೀಸ್ ಆ್ಯಪ್ ನ ಸ್ಪರ್ಧೆಯ ಎಲ್ಲಾ ವಿಭಾಗದಲ್ಲೂ ಈ ಕಿರು ಚಿತ್ರ ಸ್ಪರ್ದಿಸಲಿದೆ. ಹವಿನ್ ಗುಂಡ್ಯ ಕಥೆ ಬರೆದು ನಿರ್ದೇಶಿಸಿದ ಈ ಕಿರು…

ಪೋಲಿಸ್ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ ಮೌಲ್ಯದ ಚಿನ್ನಭರಣ ಕಳವು.
ರಾಜ್ಯ

ಪೋಲಿಸ್ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ ಮೌಲ್ಯದ ಚಿನ್ನಭರಣ ಕಳವು.

ಮಡಿಕೇರಿ ಮೇ 30: ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮನೆಗೆ ಕಳ್ಳರು ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣ ಕುಶಾಲನಗರ ಸಮೀಪದ ಮಾದಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪಿ.ಸಿ.ಸುನಿಲ್ ಎಂಬುವವರ ಮನೆಯ ಹಿಂಬಾಗಿಲು ಒಡೆದು ನುಗ್ಗಿದ ಚೋರರು 15 ಸಾವಿರ ರೂ. ನಗದು ಮತ್ತು…

ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್: ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಕೇಸು ವಾಪಸ್.
ರಾಜ್ಯ

ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್: ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಕೇಸು ವಾಪಸ್.

ಮಂಗಳೂರು: ನಗರದ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ನಿರ್ವಹಿಸಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ನಮಾಝ್ ನಿರ್ವಹಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ತಕ್ಷಣ ಕದ್ರಿ ಪೊಲೀಸರು ಸ್ವಯಂ ಪ್ರೇರಿತ (ಕಲಂ…

ಲಾರಿ-ಬೈಕ್ ಅಪಘಾತ : ಬೈಕ್ ಸವಾರ ನೆಲ್ಯಾಡಿಯ ಯುವಕ ಮೃತ್ಯು
ರಾಜ್ಯ

ಲಾರಿ-ಬೈಕ್ ಅಪಘಾತ : ಬೈಕ್ ಸವಾರ ನೆಲ್ಯಾಡಿಯ ಯುವಕ ಮೃತ್ಯು

ನೆಲ್ಯಾಡಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನೆಲ್ಯಾಡಿಯ ಯುವಕ ಬೈಕ್ ಸವಾರ ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲ್ಯಾಡಿ ಎಂಜಿರ ಪರಕ್ಕಳ ನಿವಾಸಿ ಸ್ನೇರಿಯಾ ಎಂಬವರ ಪುತ್ರ ಥೋಮಸ್ ಮೃತಪಟ್ಟ ಯುವಕ. ಥೋಮಸ್ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು, ಮನೆಯಿಂದ ಬೆಂಗಳೂರಿಗೆ ಬೈಕ್‍ ನಲ್ಲಿ…

ಲೋಕಾಯುಕ್ತ ಬಲೆಗೆ ಬಿದ್ದ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್‌
ರಾಜ್ಯ

ಲೋಕಾಯುಕ್ತ ಬಲೆಗೆ ಬಿದ್ದ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್‌

ಉಡುಪಿ ಮೇ 30: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್‌ನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಪ್ಪೂರು ಗ್ರಾಪಂ ಪಿಡಿಓ ಇನಾಯತುಲ್ಲಾ ಬೇಗ್ ಹಾಗೂ‌ ಬಿಲ್ ಕಲೆಕ್ಟರ್ ಸಂಜಯ್ ಎಂದು ಗುರುತಿಸಲಾಗಿದೆ. ಇವರು ರವಿ ಡಿಲಿಮಾ ಎಂಬವರಲ್ಲಿ ‌9/11 ಕೆಲಸಕ್ಕಾಗಿ…

ಅಪರಿಚಿತನನ್ನು ನಂಬಿಕೆಟ್ಟ ಇಚ್ಲಂಪಾಡಿಯ ವ್ಯಕ್ತಿ  ಕಳೆದುಕೊಂಡದ್ದು 1.05 ಕೋಟಿ :ನಿಮ್ಮ ಮೊಬೈಲ್ ಗೂ ಬರಬಹುದು ಅಪರಿಚಿತ ಗ್ರೂಪ್ ..!
ರಾಜ್ಯ

ಅಪರಿಚಿತನನ್ನು ನಂಬಿಕೆಟ್ಟ ಇಚ್ಲಂಪಾಡಿಯ ವ್ಯಕ್ತಿ  ಕಳೆದುಕೊಂಡದ್ದು 1.05 ಕೋಟಿ :ನಿಮ್ಮ ಮೊಬೈಲ್ ಗೂ ಬರಬಹುದು ಅಪರಿಚಿತ ಗ್ರೂಪ್ ..!

  : ಅಪರಿಚಿತನೊಬ್ಬನನ್ನು ನಂಬಿ ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆ ಹೂಡಿಕೆ ಮಾಡಿದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ವ್ಯಕ್ತಿಯೊಬ್ಬ ಒಂದು ಕೋಟಿ ರೂ.ಗೂ ಅಧಿಕ ದುಡ್ಡು ಕಳಕೊಂಡ ಘಟನೆ ನಡೆದಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ 43ವರ್ಷದ ವ್ಯಕ್ತಿ ಹಣ ಕಳಕೊಂಡವರು. ಮೇ 25ರಂದು ಟೆಲಿಗ್ರಾಮ್ ನಲ್ಲಿ…

ಕಸಾಯಿಖಾನೆ ಪಾಲಾಗುತ್ತಿದ್ದ 12 ಕ್ಕೂ ಹೆಚ್ಚು ಗೋವುಗಳ ರಕ್ಷಣೆ
ರಾಜ್ಯ

ಕಸಾಯಿಖಾನೆ ಪಾಲಾಗುತ್ತಿದ್ದ 12 ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಕಸಾಯಿಖಾನೆಯಲ್ಲಿ ನರಕಯಾತನೆ ಅನುಭವಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಬಗ್ಗೆ ವರದಿಯಾಗಿದೆ. ಸುರತ್ಕಲ್ ನಲ್ಲಿ ಕಸಾಯಿಖಾನೆಯೊಂದರಲ್ಲಿ ಬಕ್ರೀದ್ ವಧೆಗಾಗಿ ತಂದ 12 ಕ್ಕೂ ಹೆಚ್ಚು ಗೋವುಗಳನ್ನು ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಸಂರಕ್ಷಿಸಿದ್ದಾರೆ. ಸದ್ಯ ಗೋವುಗಳ ರಕ್ಷಣಾ…

ಸೂರಿಕುಮೇರು ಚರ್ಚ್ ಗೆ ನೂತನ ಧರ್ಮಗುರು ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ  :
ರಾಜ್ಯ

ಸೂರಿಕುಮೇರು ಚರ್ಚ್ ಗೆ ನೂತನ ಧರ್ಮಗುರು ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ :

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ…

ಸುಂಟಿಕೊಪ್ಪ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ
ರಾಜ್ಯ

ಸುಂಟಿಕೊಪ್ಪ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ

. ಸುಂಟಿಕೊಪ್ಪ: ಆಹಾರ ಅರಸಿ ಕಾಫಿತೋಟಕ್ಕೆ ಬಂದಿದ್ದ ಕಾಡಾನೆಯೊಂದರ ಕಳೇಬರ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಫಿ ತೋಟದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಬುಧವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಯಿಸಿ, ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಯಿತು. ಅಲ್ಲದೆ, ಮೃತಪಟ್ಟಿರುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI