ಮನೆ ಮಾಲೀಕ ಇಲ್ಲಿಲ್ಲ-ಬೀಗ ಹಾಕಿದ ಮನೆಗೆ ನುಗ್ಗಿದ ಕಳ್ಳರು :ಚಿನ್ನಾಭರಣಕ್ಕಾಗಿ ಹುಡುಕಾಟ-ಡಿ.ವಿ.ಆರ್ ಹೊತ್ತೊಯ್ದ ಕಳ್ಳರು
. ಮಂಗಳೂರು(ವಿಟ್ಲ): ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕೈಚಳಕ ನಡೆಸಿದ್ದಾರೆ. ಮನೆ ಮಾಲೀಕ ಎಂ.ಕೆ.ಖಲೀಲ್ ಕುಟುಂಬ ಸಮೇತ ಯುಎಇ ಯ ಅಜ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ಮುಂಭಾಗದ ಬಾಗಿಲು ತೆರೆದಿರುವುದನ್ನು…










