ಉದ್ಯಾವರ : ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಕಳವು
ರಾಜ್ಯ

ಉದ್ಯಾವರ : ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಕಳವು

ಕಾಪು: ಉದ್ಯಾವರ ಗುಡ್ಡೆಯಂಗಡಿಯಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 116 ಪವನ್‌ ತೂಕದ ಚಿನ್ನಾಭರಣಗಳ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ ರೇಷ್ಮಾ ಮಗಳ ಜತೆಗೆ ಪತಿ ಮನೆಗೆ ತೆರಳಿದ್ದು, ವಾಪಸು ಬಂದು ನೋಡಿದಾಗ ಕಳ್ಳತನ ಪ್ರಕರಣ…

ಮಹಾಕುಂಭಮೇಳ : ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಬೂದಿ ಬೆರೆಸಿದ ಪೊಲೀಸ್
ರಾಷ್ಟ್ರೀಯ

ಮಹಾಕುಂಭಮೇಳ : ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಬೂದಿ ಬೆರೆಸಿದ ಪೊಲೀಸ್

ಪ್ರಯಾಗರಾಜ್‌ : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ಬೂಗಿಯನ್ನು ಬೆರೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಮಹಾ ಕುಂಭ ಮೇಳ ಆರಂಭಗೊಂಡಿದ್ದು ದೇಶದಾದ್ಯಂತ ಕೋಟ್ಯಾಂತರ ಭಕ್ತರು ಈ…

ಬೆಳ್ತಂಗಡಿ : ಕಳಚಿ ಬಿತ್ತು ಚಲಿಸುತ್ತಿದ್ದ ಬಸ್ಸಿನ ಹಿಂಬದಿಯ ಚಕ್ರಗಳು
ರಾಜ್ಯ

ಬೆಳ್ತಂಗಡಿ : ಕಳಚಿ ಬಿತ್ತು ಚಲಿಸುತ್ತಿದ್ದ ಬಸ್ಸಿನ ಹಿಂಬದಿಯ ಚಕ್ರಗಳು

ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನ ಹಿಂಬದಿಯ ಎರಡು ಚಕ್ರ ಕಳಚಿ ರಸ್ತೆಗೆ ಬಿದ್ದ ಘಟನೆ ಉಜಿರೆಯ ಟಿ.ಬಿ ಕ್ರಾಸ್‌ನ ಕುಂಟಿನಿ ಬಳಿ ನಡೆದಿದೆ. ಜ.30 ರಂದು ಬೆಳಿಗ್ಗೆ ಈ ಘಟನೆ ಕಾಣಿಸಿಕೊಂಡಿದ್ದು, ಬಳಿಕ ಬಸ್ಸಿನ ಚಾಲಕ ಮತ್ತು ಕಂಡೆಕ್ಟರ್ ಸೇರಿ ರಸ್ತೆ ಬದಿಯ ಮಣ್ಣನ್ನು…

ಸುರತ್ಕಲ್ : ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್; ಬೈಕ್ ಸವಾರ ಗಂಭೀರ
ರಾಜ್ಯ

ಸುರತ್ಕಲ್ : ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್; ಬೈಕ್ ಸವಾರ ಗಂಭೀರ

ಸುರತ್ಕಲ್ : ಅತಿ ವೇಗದಿಂದ ಚಲಿಸುತ್ತಿದ್ದ ಲಾರಿಯೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆದ್ದಾರಿ 66 ರ ಮುಕ್ಕ ಸಮೀಪ ಸಂಭವಿಸಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದೆ. ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ…

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ
ಧಾರ್ಮಿಕ ರಾಷ್ಟ್ರೀಯ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಸೇರಿದಂತೆ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯ ನಂತರ, ಭಕ್ತರ ಸುರಕ್ಷತೆಗಾಗಿ ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ವಾಹನ ಸಂಚಾರ ನಿರ್ಬಂಧಿಸಿ, ವಿಐಪಿ…

ಕಾರ್ಕಳ : ಕುಶನ್ ಶಾಪ್ ನಲ್ಲಿ ಅಗ್ನಿ ಅವಘಡ; ಅಪಾರ ನಷ್ಟ
ರಾಜ್ಯ

ಕಾರ್ಕಳ : ಕುಶನ್ ಶಾಪ್ ನಲ್ಲಿ ಅಗ್ನಿ ಅವಘಡ; ಅಪಾರ ನಷ್ಟ

ಉಡುಪಿ ಜಿಲ್ಲೆಯ ಕಾರ್ಕಳದ ಕೃಷ್ಣ ಮಂದಿರ ಬಳಿಯ ಸದಾ ಕುಶನ್ ವರ್ಕ್ಸ್ ಕುಶನ್ ವರ್ಕ್ಸ್ ಗೆ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಕಳದ ಮಧುರಾ ಬಾರ್ ಬಳಿ ಈ ಅಂಗಡಿ ಇದ್ದು, ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿ ಕೊಂಡಿದೆ.ಈ ಸಂದರ್ಭ ಅಗ್ನಿ ಶಾಮಕ ದಳ ಧಾವಿಸಿ…

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ರಾಜ್ಯ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

ಮಂಗಳೂರು:  ನಗರಯ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ…

ಪುತ್ತೂರು : ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸ್ ಕಳವು
ರಾಜ್ಯ

ಪುತ್ತೂರು : ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸ್ ಕಳವು

ಪುತ್ತೂರು : ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸನ್ನು ಮಹಿಳೆಯರು ಎಗರಿಸಿದ ಘಟನೆ ನಡೆದಿದೆ. ಅಧಿಕಾರಿಯ ಪರ್ಸ್ ಕಳ್ಳತನ ಮಾಡುವ ದೃಶ್ಯ ಬಸ್ಸ್ ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.ಪುತ್ತೂರು ತಾಲೂಕು ಪಂಚಾಯತ್ ಕಚೇರಿಯ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುಕನ್ಯಾ ಬಾಸ್ ಕಳೆದುಕೊಂಡ ಸರಕಾರಿ ಅಧಿಕಾರಿ. ಸುಕನ್ಯಾ ಮಂಗಳೂರಿನಿಂದ…

ಬಿಗ್‌ಬಾಸ್ ಸೀಸನ್ 11 – ಟ್ರೋಫಿ ಗೆದ್ದ ಹನುಮಂತ; ಸೀಸನ್ ಗೆದ್ದ ಮೊದಲ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಇತಿಹಾಸ ರಚನೆ;
ರಾಜ್ಯ

ಬಿಗ್‌ಬಾಸ್ ಸೀಸನ್ 11 – ಟ್ರೋಫಿ ಗೆದ್ದ ಹನುಮಂತ; ಸೀಸನ್ ಗೆದ್ದ ಮೊದಲ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಇತಿಹಾಸ ರಚನೆ;

ಬೆಂಗಳೂರು: ಹನುಮಂತ ಲಮಾಣಿ ಹಾವೇರಿಯ ಪ್ರತಿಭಾವಂತ ಯುವ ಗಾಯಕ. ಝೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಬಂದಿದ್ದರು. ಹಳ್ಳಿ ಹಾಡುಗಳನ್ನು ಹಾಡುತ್ತಾ ಜನ ಪ್ರಶಂಸೆಗೆ ಪಾತ್ರರಾಗಿದ್ದ ಜವಾರಿ ಹೈದ, ಸ ರಿ ಗ ಮ ಪ ಸೀಸನ್ 15 ರ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು. ಅವರಿಗೆ…

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು
ಅಂತರಾಷ್ಟ್ರೀಯ

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು

ವಾಷಿಂಗ್ಟನ್: ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿದಂತೆ 64 ಜನರಿದ್ದ ಅಮೆರಿಕನ್ ಏರ್‌ಲೈನ್ಸ್‌ನ ಪ್ರಾದೇಶಿಕ ಜೆಟ್ ವಿಮಾನವು ವಾಷಿಂಗ್ಟನ್‌ನ ಶ್ವೇತಭವನದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದ ಪರಿಣಾಮ ಹಲವಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನ ಮತ್ತು ಹೆಲಿಕಾಪ್ಟರ್ ವಾಷಿಂಗ್ಟನ್‌ನ ಪೊಟೋಮ್ಯಾಕ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI