ಉದ್ಯಾವರ : ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಕಳವು
ಕಾಪು: ಉದ್ಯಾವರ ಗುಡ್ಡೆಯಂಗಡಿಯಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 116 ಪವನ್ ತೂಕದ ಚಿನ್ನಾಭರಣಗಳ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ ರೇಷ್ಮಾ ಮಗಳ ಜತೆಗೆ ಪತಿ ಮನೆಗೆ ತೆರಳಿದ್ದು, ವಾಪಸು ಬಂದು ನೋಡಿದಾಗ ಕಳ್ಳತನ ಪ್ರಕರಣ…