ಮಂಗಳೂರು ಪುಡ್ ಫೆಸ್ಟಿವಲ್ಗೆ ಡಾಲಿ ಚಾಯ್ ವಾಲ
ಮಂಗಳೂರು: ಜನವರಿ 18ರಿಂದ ಪ್ರಾರಂಭವಾಗಲಿರುವ ಮಂಗಳೂರು ಫುಡ್ ಫೆಸ್ಟಿವಲ್ ಗೆ ಸೋಶಿಯಲ್ ಮಿಡಿಯಾ ಟ್ರೆಂಡ್ ಖ್ಯಾತ ಡಾಲಿ ಚಾಯ್ ವಾಲ ಆಗಮಿಸಲಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜನವರಿ 18 ರಿಂದ 22ರ ವರೆಗೆ ಐದು ದಿನಗಳ ಕಾಲ ನಗರದಲ್ಲಿ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ’…










