ಪುತ್ತೂರು : ಅಂತರ್ ರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಆರೋಪಿಯನ್ನು ಪೊಲೀಸರ ವಿಶೇಷ ತಂಡ ಬಂಧಿಸಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ಗುಡ್ಡೆಮನೆ ನಿವಾಸಿ, ಪ್ರಸ್ತುತ ಕಾಸರಗೋಡು ಮಂಜೇಶ್ವರ ಹೊಸಂಗಡಿ ಮೂಡಂಬೈಲು ನವಿಲು ಗಿರಿ ನಿವಾಸಿ ಸೂರಜ್ ಕೆ. (36) ಬಂಧಿತ…










