ಕಾರ್ಕಳ : ಸಿಬಿಐ ಹೆಸರಲ್ಲಿ ಬೆದರಿಸಿ ಮಹಿಳೆಗೆ 24 ಲಕ್ಷ ರೂ. ವಂಚನೆ
ಕಾರ್ಕಳ: ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಜ.7ರಂದು ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ…










