ಮಂಗಳೂರು : ಬೈಕ್ ಮತ್ತು ಲಾರಿ ಅಪಘಾತ ಬೈಕ್ ಸವಾರ ಮೆಡಿಕಲ್ ಅಂಗಡಿ ಮಾಲೀಕ ದಾರುಣ ಸಾವು
ರಾಜ್ಯ

ಮಂಗಳೂರು : ಬೈಕ್ ಮತ್ತು ಲಾರಿ ಅಪಘಾತ ಬೈಕ್ ಸವಾರ ಮೆಡಿಕಲ್ ಅಂಗಡಿ ಮಾಲೀಕ ದಾರುಣ ಸಾವು

ಲಾರಿ-ಬೈಕ್ ಅಪಘಾತದಲ್ಲಿ ಮೆಡಿಕಲ್ ಮಾಲೀಕ ದಾರುಣವಾಗಿ ಮೃತಪಟ್ಟ ಘಟನೆ ನಾಟೆಕಲ್ ಸಮೀಪದ ತಿಬ್ಲಪದವು ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್ ಎಂಬವರ ಪುತ್ರ ಹಾಜಿರಾ ಮೆಡಿಕಲ್ ಮಾಲೀಕ ಅವ್ಸಾಫ್ (25) ಮೃತಪಟ್ಟವರು. ಸೋಮವಾರ ಮಧ್ಯಾಹ್ನ ದೇರಳಕಟ್ಟೆ ಕಡೆಯಿಂದ ತಿಬ್ಲಪದವು ಕಡೆಗೆ…

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಅರ್ಪಾಟ್‌ಮೆಂಟ್‌ಗೆ ದಾಳಿ: ಇಬ್ಬರ ಬಂಧನ
ರಾಜ್ಯ

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಅರ್ಪಾಟ್‌ಮೆಂಟ್‌ಗೆ ದಾಳಿ: ಇಬ್ಬರ ಬಂಧನ

ಮಣಿಪಾಲ: ಪೆರಂಪಳ್ಳಿಯ ಅರ್ಪಾಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ್ದು, ಓರ್ವ ಮಹಿಳೆಯನ್ನು ರಕ್ಷಿಸಿ, ಪ್ರಮುಖ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಶನಿವಾರ ಪೆರಂಪಳ್ಳಿಯ ಅರ್ಪಾಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ…

ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್; 3.25 ಲ.ರೂ ಮೌಲ್ಯದ ಸೊತ್ತು ವಶ
ರಾಜ್ಯ

ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್; 3.25 ಲ.ರೂ ಮೌಲ್ಯದ ಸೊತ್ತು ವಶ

ಉಡುಪಿ : ಎಂಡಿಎಂಎ, ಚರಸ್ ಸೇರಿದಂತೆ ನಿಷೇಧಿತ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪೂರು ನಿವಾಸಿ ನಾಗರಾಜ್ (25) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ನಗರ ಠಾಣೆ ಪೊಲೀಸರು ಶಿವಳ್ಳಿ ಗ್ರಾಮದ ಬೀಡಿನಗುಡ್ಡೆಯಲ್ಲಿಆರೋಪಿಯನ್ನು ಬಂಧಿಸಿದ್ದಾರೆ.…

ಸುಳ್ಯ : ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದ ಕಿಟಕಿ ಮೂಲಕ ಫೋಟೋ ತೆಗೆದು ಪರಾರಿ; ದೂರು ದಾಖಲು
ರಾಜ್ಯ

ಸುಳ್ಯ : ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದ ಕಿಟಕಿ ಮೂಲಕ ಫೋಟೋ ತೆಗೆದು ಪರಾರಿ; ದೂರು ದಾಖಲು

ಸುಳ್ಯ: ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಜ. ೪ ರಂದು ರಾತ್ರಿ ವರದಿಯಾಗಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ.ಈ ಭಾಗದ ಕಿಟಕಿಯ ಗ್ಲಾಸ್ ಸರಿದಿದ್ದು ಸರಿದ…

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ

ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜನವರಿ 3 ಮತ್ತು 4 ರಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ…

ಬಾವಿಗೆ ಬಿದ್ದ ದಂಪತಿಗಳ ರಕ್ಷಣೆ ಮಾಡಿದ ಅಗ್ನಿಶಾಮಕದಳ
ರಾಜ್ಯ

ಬಾವಿಗೆ ಬಿದ್ದ ದಂಪತಿಗಳ ರಕ್ಷಣೆ ಮಾಡಿದ ಅಗ್ನಿಶಾಮಕದಳ

ಕಾರ್ಕಳ : 60 ಅಡಿ ಆಳದ ಬಾವಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ದಂಪತಿಯನ್ನು ಕಾರ್ಕಳ ಅಗ್ನಿ ಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕಲ್ಲೊಟ್ಟೆ ಪೆರ್ವಜೆ ರಸ್ತೆಯ ನಿವಾಸಿಗಳಾದ ಅನಿತಾ ಮಲ್ಯ (57) ಹಾಗೂ ಆಕೆ ಗಂಡ ಅಣ್ಣಪ್ಪ ಮಲ್ಯ (59) ಕೂದಲೆಳೆಯ ಅಂತರದಲ್ಲಿ ಬದುಕಿದವರು. ಸುಮಾರು 60 ಅಡಿ ಆಳದ ಹಾಗೂ…

ಮಂಗಳೂರು-ಪುಣೆ ನಡುವೆ ನೇರ ವಿಮಾನ ಆರಂಭ
ರಾಜ್ಯ

ಮಂಗಳೂರು-ಪುಣೆ ನಡುವೆ ನೇರ ವಿಮಾನ ಆರಂಭ

ಮಂಗಳೂರು: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಹಾಗೂ ಮಹಾರಾಷ್ಟ್ರದ ಐಟಿ ರಾಜಧಾನಿ ಪುಣೆ ಮಧ್ಯೆ ಶನಿವಾರದಿಂದ ನೇರ ವಿಮಾನ ಸೇವೆ ಆರಂಭಿಸಿದೆ. ಉದ್ಘಾಟನ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಹೊರಟು 9.25ಕ್ಕೆ ಪುಣೆ ತಲಪಿತು. ಪುಣೆಯಿಂದ 9.55ಕ್ಕೆ ಹೊರಟು ಮಂಗಳೂರಿಗೆ 11.45ಕ್ಕೆ ಆಗಮಿಸಿತು.ಕೇವಲ ಬೆಳಗ್ಗಿನ…

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ; ಪ್ರಕರಣ ದಾಖಲು
ರಾಜ್ಯ

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ; ಪ್ರಕರಣ ದಾಖಲು

ಕಾಪು: ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಹಕರಾದ ರಿಯಾನತ್‌ ಬಾನು ಹಾಗೂ ಆಕೆಯ ಪತಿ ನೂಮನ್‌ ಇಸ್ಮಾಯಿಲ್‌ ಸಾಲ ಪಡೆದು ವಂಚಿಸಿದ ಆರೋಪಿಗಳು. ಅವರು…

ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ
ರಾಜ್ಯ

ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

ಮಂಗಳೂರು : ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಣ್ಣಗುಡ್ಡೆಯಿಂದ ಲೇಡಿಹಿಲ್ ಕಡೆಗೆ ಬರುತ್ತಿದ್ದ…

ದೇವರ ಕೊಲ್ಲಿಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ
ರಾಜ್ಯ

ದೇವರ ಕೊಲ್ಲಿಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರ ಶನಿವಾರ ನಡೆದಿದೆ. ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.ಮುತ್ತು ಅವರು ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI