ಸರಣಿ ಅಪಘಾತ – ಮುಗುಚಿ ಬಿದ್ದ ಶಾಲಾ ವಾಹನ
ಪಡುಬಿದ್ರಿ-ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ ೬೬ ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಉಡುಪಿಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದ…