ಮೂರನೇ ಟಿ-20 ಪಂದ್ಯ:  ಭಾರತಕ್ಕೆ 26 ರನ್‌ಗಳ ಸೋಲು
ಕ್ರೀಡೆ

ಮೂರನೇ ಟಿ-20 ಪಂದ್ಯ: ಭಾರತಕ್ಕೆ 26 ರನ್‌ಗಳ ಸೋಲು

ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ 26 ರನ್‌ಗಳ ಸೋಲಿಗೆ ಗುರಿಯಾಯಿತು. ಇಂಗ್ಲೆಂಡ್ ತಂಡ ಮೊದಲು ಬ್ಯಾಟ್ ಮಾಡಿ 172 ರನ್‌ಗಳ ಗುರಿ ನಿಗದಿ ಮಾಡಿತು. ಇದಕ್ಕೆ ಉತ್ತರವಾಗಿ ಭಾರತ ಕೇವಲ 145 ರನ್‌ಗಳನ್ನು ಕಲೆಹಾಕಿ 9 ವಿಕೆಟ್‌ಗಳನ್ನು ಕಳೆದುಕೊಂಡಿತು. ಇಂಗ್ಲೆಂಡ್‌ ವೇಗಿಗಳು…

ಇಸ್ರೋ ನ ಉಪಗ್ರಹ ಉಡಾವಣೆಗೆ ಕ್ಷಣಗಣನೆ; 100 ನೇ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಇಸ್ರೋ
ರಾಷ್ಟ್ರೀಯ

ಇಸ್ರೋ ನ ಉಪಗ್ರಹ ಉಡಾವಣೆಗೆ ಕ್ಷಣಗಣನೆ; 100 ನೇ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಇಸ್ರೋ

ಜನವರಿ 29, 2025 ರಂದು, ಭಾರತೀಯ ಕಾಲಮಾನ ಬೆಳಿಗ್ಗೆ 6:23 ಕ್ಕೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ GSLV-F15 ರಾಕೆಟ್‌ನಲ್ಲಿ NVS-02 ಉಪಗ್ರಹವನ್ನು ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಾಚರಣೆಯು ಶ್ರೀಹರಿಕೋಟಾದಲ್ಲಿ ಕೈಗೊಳ್ಳಲಾಗುತ್ತಿರುವ ಇಸ್ರೋದ 100…

ನೆದರ್‌ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂನಲ್ಲಿ ಕಳ್ಳತನ; 2,450 ವರ್ಷ ಹಳೆಯದಾದ ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ ಕಳವು; 
ಅಂತರಾಷ್ಟ್ರೀಯ ಅಪರಾಧ

ನೆದರ್‌ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂನಲ್ಲಿ ಕಳ್ಳತನ; 2,450 ವರ್ಷ ಹಳೆಯದಾದ ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ ಕಳವು; 

ಕೋಟೋಫೆನೆಸ್ಟಿಯ ಚಿನ್ನದ ಹೆಲ್ಮೆಟ್ & ಡ್ರೆಂಟ್ಸ್ ಮ್ಯೂಸಿಯಂ‌‌ 2025ರ ಜನವರಿ 27, ಸೋಮವಾರ ಬೆಳಗಿನ ವೇಳೆ, ನೆದರ್ಲ್ಯಾಂಡ್‌ನ ಅಸೆನ್ ನಲ್ಲಿರುವ ಡ್ರೆಂಟ್ಸ್ ಮ್ಯೂಸಿಯಂ‌‌ಗೆ ಚಾಲಾಕಿ ಕಳ್ಳರ ತಂಡವೊಂದು ನುಗ್ಗಿದೆ. ಬಾಂಬ್ ಬಳಸಿ, ಮ್ಯೂಸಿಯಂ ‌ಬಾಗಿಲನ್ನು ಮುರಿದಿರುವ ಕಳ್ಳರು ರೋಮೇನಿಯಾದ ರಾಷ್ಟ್ರೀಯ ಐತಿಹಾಸಿಕ ಮ್ಯೂಸಿಯಮ್‌ನಿಂದ ಇತ್ತೀಚೆಗೆ ಬಂದಿದ್ದ ಡೇಸಿಯನ್ ನಾಗರಿಕತೆಯ…

ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ
ರಾಜ್ಯ

ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಪುತ್ತೂರು : ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮ ಕಳ್ಳತನವಾಗಿದೆ. ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು. ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನ…

ಪುತ್ತೂರು : ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ ಮಾಡಿ ಬೆಕ್ಕು
ರಾಜ್ಯ

ಪುತ್ತೂರು : ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ ಮಾಡಿ ಬೆಕ್ಕು

ಪುತ್ತೂರು : ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಗಾಯಗಳಾಗಿದೆ. ನಿನ್ನೆ ತೆಂಕಿಲ…

ಬಂಟ್ವಾಳ : ‘ನೆತ್ತರಕೆರೆ’ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ
ರಾಜ್ಯ

ಬಂಟ್ವಾಳ : ‘ನೆತ್ತರಕೆರೆ’ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ

ಬಂಟ್ವಾಳ: ಸಿನಿಮಾ ಚಿತ್ರೀಕರಣದ ಸೆಟ್‌ ನಲ್ಲಿ ಬೆಂಕಿ ಅವಘಡವಾದ ಘಟನೆ ಮಂಗಳೂರು ಹೊರವಲಯದ ಬೆಂಜನಪದವು ಎಂಬಲ್ಲಿ ನಡೆದಿದೆ. ಕಾಂತಾರ ಸಿನಿಮಾದ ಗುರುವ ಪಾತ್ರಧಾರಿಯಾಗಿದ್ದ ಸ್ವರಾಜ್ ಶೆಟ್ಟಿಯವರು ಚಿತ್ರಕಥೆ ಹಾಗೂ ನಿರ್ದೇಶನ ಮಾಡುತ್ತಿರುವ ʼನೆತ್ತರಕೆರೆʼ ಹೆಸರಿನ ತುಳು ಹಾಗೂ ಕನ್ನಡ ಸಿನಿಮಾದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಸಿನಿಮಾ…

ಮಂಗಳೂರು : ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ
ರಾಜ್ಯ

ಮಂಗಳೂರು : ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ

ಮಂಗಳೂರು : ಸ್ಕೂಟರ್ ಬಿಡಿಸಲು ಲಂಚ ಕೇಳಿದ ಆರೋಪದ ಮೇಲೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಠಾಣಾಧಿಕಾರಿಯೊಬ್ಬರ ವಿರುದ್ಧ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು ಪ್ರಕರಣ ದಾಖಲಿಸಿದೆ. ಲೋಕಾಯುಕ್ತ ಪತ್ರಿಕಾ ಪ್ರಕಟಣೆಯ ಪ್ರಕಾರ, ದೂರುದಾರರು ತಮ್ಮ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಸೂಚಿಸಿದ…

ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ರಾಜ್ಯ

ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ

ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು, ಇದನ್ನು ಗಮನಿಸಿದ…

ಉಡುಪಿ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್
ರಾಜ್ಯ

ಉಡುಪಿ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಉಡುಪಿ : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮತ್ತೊಂದು ಬಾಲಕಿ…

ಸುಳ್ಯ : ಮಂಡೆಕೋಲು ಬಳಿಯ ಕಾಡಿನಲ್ಲಿ ಗಂಡಾನೆ ಮೃತದೇಹ ಪತ್ತೆ
ರಾಜ್ಯ

ಸುಳ್ಯ : ಮಂಡೆಕೋಲು ಬಳಿಯ ಕಾಡಿನಲ್ಲಿ ಗಂಡಾನೆ ಮೃತದೇಹ ಪತ್ತೆ

ಸುಳ್ಯ: ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ರವಿವಾರ ನಡೆದಿದೆ. ರವಿವಾರ ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೃತ ಆನೆ ಹಾಗೂ ಬೇರೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI