ಪುತ್ತೂರು : ಸ್ಕೂಲ್ ಬಸ್ ಮತ್ತು ಕಾ‌ರ್ ನಡುವೆ ಡಿಕ್ಕಿ
ರಾಜ್ಯ

ಪುತ್ತೂರು : ಸ್ಕೂಲ್ ಬಸ್ ಮತ್ತು ಕಾ‌ರ್ ನಡುವೆ ಡಿಕ್ಕಿ

ಪುತ್ತೂರು : ಕಾರು ಹಾಗೂ ಸ್ಕೂಲ್ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ಇಂದು ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಜಖಂ ಗೊಂಡಿದ್ದು ಏರ್ ಬ್ಯಾಗ್ ತೆರೆದುಕೊಂಡಿದೆ. ಈ ಸಂದರ್ಭ ಹಿಂಬದಿ ಇದ್ದ ಪಿಕಪ್ ವಾಹನಕ್ಕೆ ಇನೋವ ಕಾರು…

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು‌‌ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲ: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು‌‌ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲ: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಾನೂನು‌‌ ಸುವ್ಯವಸ್ಥೆ ವಿಫಲ ಎಂಬ ಆರೋಪವನ್ನು ಒಪ್ಪಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಹಾಡುಹಗಲೇ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಎನ್ಐಎಯಿಂದ 21ನೇ ಆರೋಪಿ ಅರೆಸ್ಟ್
ರಾಜ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಎನ್ಐಎಯಿಂದ 21ನೇ ಆರೋಪಿ ಅರೆಸ್ಟ್

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21ನೇ ಆರೋಪಿಯನ್ನು ಎನ್ಐಎ ಬಂಧಿಸಿದೆ. ಬಂಧಿತನನ್ನು ಅತೀಕ್ ಅಹಮದ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ 21ನೇ ಆರೋಪಿ ಈತ ಎಂದು ಎನ್‌ಐಎ ತಿಳಿಸಿದೆ.ಅತೀಕ್ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯ. ಜನರಲ್ಲಿ…

ಕುಡಿದ ಮತ್ತಿನಲ್ಲಿ ಮಲಯಾಳಂ ನಟ ವಿನಾಯಕನ್ ಅಶ್ಲೀಲ ವರ್ತನೆ: ವಿಡಿಯೋ ವೈರಲ್
ರಾಜ್ಯ

ಕುಡಿದ ಮತ್ತಿನಲ್ಲಿ ಮಲಯಾಳಂ ನಟ ವಿನಾಯಕನ್ ಅಶ್ಲೀಲ ವರ್ತನೆ: ವಿಡಿಯೋ ವೈರಲ್

ಕೇರಳ: ಕುಡಿದ ಮತ್ತಿನಲ್ಲಿ ಮಲೆಯಾಳಂ ನಟ ವಿನಾಯಕನ್ ಅವರು ಅಶ್ಲೀಲ ವರ್ತನೆಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ಲ್ಯಾಟ್ ಒಂದರ ಬಾಲ್ಕನಿಯಲ್ಲಿ ವಿನಾಯಕ್ ಅವರು ತಮ್ಮ ನೆರೆಹೊರೆಯವರೊಂದಿಗೆ ಗಲಾಟೆ ಮಾಡುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಈ ವೇಳೆ ಸರಿಯಾಗಿ ನಿಲ್ಲಲು ಆಗದೆ, ತಮ್ಮ ಬಟ್ಟೆ ಸರಿಪಡಿಸಲು…

ಕಡಬ : ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿ ಹಣಕೊಡದೆ ಪರಾರಿಯಾದ ಥಾರ್ ಚಾಲಕ
ರಾಜ್ಯ

ಕಡಬ : ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿ ಹಣಕೊಡದೆ ಪರಾರಿಯಾದ ಥಾರ್ ಚಾಲಕ

ಕಡಬ : ಥಾರ್ ಚಾಲಕನೊಬ್ಬ ಗಾಡಿಗೆ ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಘಟನೆ ಕಡಬದ ಹಿಂದೂಸ್ಥಾನ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಸ್ತೆಯ ಹಳೆ ಸ್ಟೇಷನ್ ಬಳಿ ಇರುವ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಗೆ ಥಾರ್ ಗಾಡಿಗೆ ಪುಲ್ ಟ್ಯಾಂಕ್ ಡಿಸೇಲ್ ತುಂಬಿಸಿದ್ದಾನೆ.…

ಮೂಡಬಿದಿರೆ: ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಸ್ ಕಂಡಕ್ಟರ್ ಅರೆಸ್ಟ್
ರಾಜ್ಯ

ಮೂಡಬಿದಿರೆ: ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಸ್ ಕಂಡಕ್ಟರ್ ಅರೆಸ್ಟ್

ಮೂಡುಬಿದಿರೆ: ಬಸ್ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ.ಮಹಿಳೆಯರು ಪ್ರತಿನಿತ್ಯ ಶಾಲೊಮ್ ಬಸ್ ನಲ್ಲಿ ಕೆಲಸಕ್ಕೆ ಬರುತ್ತಿದ್ದರು, ಕೆಲವೊಮ್ಮೆ ಬೇರೆ ಬಸ್ ಗಳಲ್ಲಿ…

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ: ಜನವರಿ 23 ರಿಂದ 26 ರವರೆಗೆ
ಮನೋರಂಜನೆ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ: ಜನವರಿ 23 ರಿಂದ 26 ರವರೆಗೆ

ಮಂಗಳೂರು: ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಜನವರಿ 23 ರಿಂದ 26 ರವರೆಗೆ ಗಣರಾಜ್ಯೋತ್ಸವ ಅಂಗವಾಗಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹೂವಿನಿಂದ ತಯಾರಿಸಲಾದ 22 ಅಡಿ ಎತ್ತರದ ಐಫೆಲ್ ಟವರ್ ಮಾದರಿ ಪ್ರಮುಖ ಆಕರ್ಷಣೆಯಾಗಿದ್ದು, ವಿವಿಧ ತೋಟಗಾರಿಕೆ ಉತ್ಪನ್ನಗಳನ್ನು ರೈತರು ಹಾಗೂ ಸ್ವಸಹಾಯ ಸಂಘಗಳು ಪ್ರದರ್ಶಿಸಲಿದ್ದಾರೆ. ಸುಮಾರು 100 ಮಳಿಗೆಗಳು…

ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!
ರಾಜ್ಯ

ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ…

ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ
ರಾಜ್ಯ

ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

ಬ್ರಹ್ಮಾವರ: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಬಾರಕೂರಿನ ಮಹಿಳೆಗೆ ಲಕ್ಷಾಂತರ ರೂ. ಮೋಸ ಮಾಡಿದ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರು ಹೊಸಾಳ ನಿವಾಸಿ ದೀಪಶ್ರೀ ಅವರು ಕಾಯ್ನ್ ಸ್ಟೋರ್‌ ಎನ್ನುವ ಟ್ರೇಡಿಂಗ್‌ ಆಯಪ್‌ ಇನ್‌ಸ್ಟಾಲ್‌ ಮಾಡಿಕೊಂಡು ಟ್ರೇಡಿಂಗ್‌ ಆರಂಭಿಸಿದ್ದರು. ಮಾಹಿತಿ ಪಡೆಯಲು ಕಸ್ಟ್‌ಮರ್‌ ಸರ್ವೀಸ್‌ಗೆ ಕರೆ…

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಸರ್ಕಾರಿ ಸಾಲದ ಕರಪತ್ರದ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ
ರಾಜ್ಯ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಸರ್ಕಾರಿ ಸಾಲದ ಕರಪತ್ರದ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ

ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಾಲ ಸೌಲಭ್ಯ ಕಲ್ಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಕರಪತ್ರದ ವಿರುದ್ಧ ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ. ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI