ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್
ಮಂಗಳೂರು : ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ. ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ…










