ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ 2025: ನಾಲ್ವರು ಕ್ರೀಡಾಪಟುಗಳಿಗೆ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವ
ಕ್ರೀಡೆ

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ 2025: ನಾಲ್ವರು ಕ್ರೀಡಾಪಟುಗಳಿಗೆ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವ

ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪ್ರದಾನ ಇಂದು ಜನವರಿ 17, 2025 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಈ ವರ್ಷ ನಾಲ್ವರು ಕ್ರೀಡಾಪಟುಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್,…

ಗುತ್ತಿಗಾರು : ಕಾಡುಹಂದಿ ದಾಳಿ; ಮೂವರಿಗೆ ಗಾಯ
ರಾಜ್ಯ

ಗುತ್ತಿಗಾರು : ಕಾಡುಹಂದಿ ದಾಳಿ; ಮೂವರಿಗೆ ಗಾಯ

ಗುತ್ತಿಗಾರು : ಇಲ್ಲಿನ ಪೇಟೆಯಲ್ಲಿ ಕಾಡುಹಂದಿಗಳು ಪೇಟೆಗೆ ಬಂದು ದಾಳಿ ನಡೆಸಿ ವಿದ್ಯಾರ್ಥಿಗಳನ್ನು ಗಾಯಗೊಳಿಸಿದ ಘಟನೆ ಸಂಭವಿಸಿದೆ. ಗುತ್ತಿಗಾರಿನಿಂದ ಮೊಗ್ರ ಕಡೆಗೆ ಹೋಗುವ ರಸ್ತೆ ಬದಿ ಕಾಡುಹಂದಿಗಳು ಏಕಾಏಕಿ ಬಂದು ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದೆ. ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆ್ಯಂಬುಲೆನ್ಸ್…

ಉಪ್ಪಿನಂಗಡಿ : ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ – ಬೆಳ್ತಂಗಡಿಯ ನಿವಾಸಿ ಬಂಧನ
ರಾಜ್ಯ

ಉಪ್ಪಿನಂಗಡಿ : ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ – ಬೆಳ್ತಂಗಡಿಯ ನಿವಾಸಿ ಬಂಧನ

ಉಪ್ಪಿನಂಗಡಿ : ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಒಂದೂವರೆ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಅಬ್ದುಲ್ ಸಲೀಂ (35) ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಉಪ್ಪಿನಂಗಡಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಅವರು ಗುರುವಾರ ನೆಕ್ಕಿಲಾಡಿ ಗ್ರಾಮದ…

ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ
ರಾಜ್ಯ

ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ

ವಿಟ್ಲ: ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ಒಂದು ಸುತ್ತಿನ ವಿಚಾರಣೆ ನಡೆದಿದೆ. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕನಿಂದ ಈ ಕೃತ್ಯ ನಡೆದಿದೆ ಮತ್ತು 10ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ್ದಾನೆ…

ಷೇರು ಮಾರುಕಟ್ಟೆ ನಕಲಿ ಲಿಂಕ್‌; ಲಕ್ಷಾಂತರ ರೂಪಾಯಿ ವಂಚನೆ
ರಾಜ್ಯ

ಷೇರು ಮಾರುಕಟ್ಟೆ ನಕಲಿ ಲಿಂಕ್‌; ಲಕ್ಷಾಂತರ ರೂಪಾಯಿ ವಂಚನೆ

ಉಡುಪಿ: ಷೇರು ಮಾರುಕಟ್ಟೆ ಗೂಗಲ್‌ ಲಿಂಕ್‌ ಬಳಸಿ, ಷೇರು ಹೂಡಿಕೆ ಮಾಡಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಹಣ ಕಳೆದುಕೊಂಡಿದ್ದಾರೆ. ಪ್ರಜ್ವಲ್‌ (29) ಅವರು ಟ್ರೇಡಿಂಗ್‌ ಬಗ್ಗೆ ಗೂಗಲ್‌ನಲ್ಲಿ ಹುಡುಕುತ್ತಿರುವಾಗ //heyusdt.com ಎಂಬ ಲಿಂಕ್‌ನಲ್ಲಿ ಷೇರು ಮಾರುಕಟ್ಟೆಯ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ಲಭಿಸಿತು. ಅದರಲ್ಲಿ ಹೆಚ್ಚಿನ ಲಾಭಾಂಶ…

ಮಂಗಳೂರು : ಸ್ಕೂಟರ್-ಟೆಂಪೋ ನಡುವೆ ಡಿಕ್ಕಿ; ಯುವಕ ಸಾವು
ರಾಜ್ಯ

ಮಂಗಳೂರು : ಸ್ಕೂಟರ್-ಟೆಂಪೋ ನಡುವೆ ಡಿಕ್ಕಿ; ಯುವಕ ಸಾವು

ಮಂಗಳೂರು : ಸ್ಕೂಟರ್ ಹಾಗೂ ಏಸ್ ಟೆಂಪೋ ನಡುವೆ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಜ.17 ರಂದು ನಡೆದಿದೆ. ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಅಬೂಬಕರ್ ಸಿದ್ದೀಕ್(22) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಸ್ಕೂಟರ್ ನಲ್ಲಿ ದೇರಳಕಟ್ಟೆ…

ಉಳ್ಳಾಲ : ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಹಗಲು ದರೋಡೆ..!
ರಾಜ್ಯ

ಉಳ್ಳಾಲ : ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಹಗಲು ದರೋಡೆ..!

ಉಳ್ಳಾಲ: ಇಲ್ಲಿನ ಕೋಟೆಕಾರಿನ ಬ್ಯಾಂಕ್ ನ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ ನಡೆದ ಘಟನೆ ಜ.17ರಂದು ನಡೆದಿದೆ. ಕೋಟೆಕಾರ್ ನಲ್ಲಿ ಬ್ಯಾಂಕ್ ಕಳ್ಳತನ ನಡೆದಿದ್ದು 11 ಕೋಟಿ ಮೌಲ್ಯದ ಚಿನ್ನಾಭರಣ 5 ಲಕ್ಷ ರೂಪಾಯಿ ಹಣವನ್ನು ಗನ್ ತೋರಿಸಿ ಲೂಟಿ ಹೊಡೆದದ್ದಾರೆಂದು ಮಾಹಿತಿ ದೊರೆತಿದೆ. ಗನ್ ಪಾಯಿಂಟ್ ನಲ್ಲಿ…

ಮಂಗಳೂರು : ಆಟವಾಡುತ್ತಿದ್ದಾಗಲೇ ಯುವಕ ಸಾವು
ರಾಜ್ಯ

ಮಂಗಳೂರು : ಆಟವಾಡುತ್ತಿದ್ದಾಗಲೇ ಯುವಕ ಸಾವು

ಮಂಗಳೂರು: ಮೂಲತಃ ಅಡ್ಡೂರಿನವರಾಗಿದ್ದು, ಪ್ರಸ್ತುತ ಅತ್ತಾವರ ಐವರಿ ಟವರ್‌ ನಿವಾಸಿಯಾಗಿದ್ದ ಶರೀಫ್‌ ಅವರ ಪುತ್ರ ಶಹೀಮ್‌ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಬುಧವಾರ ಸಂಭವಿಸಿದೆ. ಈತ ಬುಧವಾರ ಸಂಜೆ ಗೆಳೆಯರ ಜತೆ ಶಟ್ಲ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ…

ಬಂಟ್ವಾಳ : ರಸ್ತೆ ಬದಿ ನಿಂತಿದ್ದ ಸ್ಕೂಟರ್ ಗೆ ಹೊಸ ಕಾರು ಡಿಕ್ಕಿ ಸವಾರ ಸಾವು
ರಾಜ್ಯ

ಬಂಟ್ವಾಳ : ರಸ್ತೆ ಬದಿ ನಿಂತಿದ್ದ ಸ್ಕೂಟರ್ ಗೆ ಹೊಸ ಕಾರು ಡಿಕ್ಕಿ ಸವಾರ ಸಾವು

ಬಂಟ್ವಾಳ : ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ…

ಬೆಳ್ತಂಗಡಿಯ ನಾನಾ ಕಡೆ ಕಾಡಾನೆ ಸಂಚಾರ
ರಾಜ್ಯ

ಬೆಳ್ತಂಗಡಿಯ ನಾನಾ ಕಡೆ ಕಾಡಾನೆ ಸಂಚಾರ

ಬೆಳ್ತಂಗಡಿ: ಕೆಲವು ದಿನಗಳಿಂದ ಶಾಂತವಾಗಿದ್ದ ಕಾಡಾನೆ ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ಜನರಲ್ಲಿ ಭೀತಿ ಮೂಡಿಸಿದೆ. ರವಿವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ಟರ ತೋಟದಲ್ಲಿ ಹಾನಿ ಮಾಡಿತ್ತು. ಸೋಮವಾರ ಇದೇ ಗ್ರಾಮದ ಕಿನ್ಯಡ್ಕ ಹಾಗೂ ಇನ್ನಿತರ ಪರಿಸರಗಳಲ್ಲಿ ಓಡಾಡಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI