ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮದಲ್ಲಿ ವಿಮಲಾರುಣ ಪಡ್ಡಂಬೈಲ್ ಅವರ ಅರೆಭಾಷೆ ಕೃತಿ “ಸೂಂತ್ರಿ” ಬಿಡುಗಡೆ
Uncategorized

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮದಲ್ಲಿ ವಿಮಲಾರುಣ ಪಡ್ಡಂಬೈಲ್ ಅವರ ಅರೆಭಾಷೆ ಕೃತಿ “ಸೂಂತ್ರಿ” ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ತಾ. 28.02.2025 ರಂದು ಕೊಡಗು ಗೌಡ ಸಮಾಜ ಮಡಿಕೇರಿಯಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸುಳ್ಯದ ಶ್ರೀಮತಿ ವಿಮಲಾರುಣ ಪಡ್ಡoಬೈಲು…

ಕೋಟೆಕಾ‌ರ್ ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಕೋಟೆಕಾ‌ರ್ ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿನನ್ನು ಕನ್ಯಾನ ನಿವಾಸಿ ಬಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ( 69) ಎಂದು ಗುರುತಿಸಲಾಗಿದೆ. ಈತನನ್ನು ಫೆ. 24ರಂದು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ…

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
ರಾಜ್ಯ

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ: ಮೂವರ ಬಂಧನ
ರಾಜ್ಯ

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ: ಮೂವರ ಬಂಧನ

ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡು ಮೂಲದ ಜೇಮ್ಸ್…

ಭೂಮಿಯ ಮೇಲಿನ ದೈತ್ಯ ಜೀವಿ ಯಾವುದು ಗೊತ್ತೇ?
ಅಂತರಾಷ್ಟ್ರೀಯ

ಭೂಮಿಯ ಮೇಲಿನ ದೈತ್ಯ ಜೀವಿ ಯಾವುದು ಗೊತ್ತೇ?

ಭೂಮಿಯ ಮೇಲಿನ ಅತ್ಯಂತ ದೊಡ್ಡ ಜೀವಿ ಯಾವುದು ಎಂದು ಯಾರನ್ನು ಕೇಳಿದರೂ, ಬ್ಲೂ ವೇಲ್ ಎಂದು ಥಟ್ಟನೆ ಹೇಳುತ್ತಾರೆ ಅಥವಾ ಅತಿ ಎತ್ತರದ ಮರಗಳ ಬಗ್ಗೆ ಯೋಚಿಸುತ್ತಾರೆ. ಆದರೆ, ವಾಸ್ತವದಲ್ಲಿ ಭೂಮಿಯ ಮೇಲಿನ ಅತಿ ದೊಡ್ಡ ಜೀವಿ ಭೂಮಿಯ ಒಳಗೆ ಬೆಳೆಯುತ್ತಿರುವ ಒಂದು ದೊಡ್ಡ ಶಿಲೀಂಧ್ರ. ಇದರ ಹೆಸರು…

ರಾಷ್ಟ್ರೋತ್ಥಾನ ಪರಿಷತ್‌ಗೆ 60ನೇ ವಾರ್ಷಿಕೋತ್ಸವದ ಸಂಭ್ರಮ
Uncategorized ರಾಷ್ಟ್ರೀಯ

ರಾಷ್ಟ್ರೋತ್ಥಾನ ಪರಿಷತ್‌ಗೆ 60ನೇ ವಾರ್ಷಿಕೋತ್ಸವದ ಸಂಭ್ರಮ

ಬೆಂಗಳೂರು: ರಾಷ್ಟ್ರೋತ್ಥಾನ ಪರಿಷತ್ ತನ್ನ 60ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಮಹತ್ವದ ವರ್ಷವನ್ನು "ರಾಷ್ಟ್ರಸೇವೆ ಶಷ್ಠಬ್ದಿ ಸಂಭ್ರಮ" ಎಂಬ ಹೆಸರಿನಲ್ಲಿ ಸಂಭ್ರಮಿಸಲಾಗುತ್ತಿದ್ದು, ಸಂಸ್ಥೆಯ ಶಿಕ್ಷಣ, ಆರೋಗ್ಯ, ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿನ ಅಮೂಲ್ಯ ಕೊಡುಗೆಗಳನ್ನು ಪ್ರತಿಬಿಂಬಿಸುತ್ತದೆ. ರಾಷ್ಟ್ರೋತ್ಥಾನ ಪರಿಷತ್ ಅನ್ನು 1965ರಲ್ಲಿ ಬೆಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದನ್ನು ದೇಶದ…

ಉಡುಪಿ : ಪೊಲೀಸ್ ಕ್ವಾರ್ಟರ್ಸ್‌ಗೆ ನುಗ್ಗಿದ ಕಳ್ಳರು- ರಾತ್ರಿ ಕರ್ತವ್ಯದ ವೇಳೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿ
ರಾಜ್ಯ

ಉಡುಪಿ : ಪೊಲೀಸ್ ಕ್ವಾರ್ಟರ್ಸ್‌ಗೆ ನುಗ್ಗಿದ ಕಳ್ಳರು- ರಾತ್ರಿ ಕರ್ತವ್ಯದ ವೇಳೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿ

ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಪೊಲೀಸ್ ಸಿಬ್ಬಂದಿ ರಾತ್ರಿ ಕರ್ತವ್ಯಕ್ಕೆ ತೆರಳಿದ್ದ ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಕಚೇರಿ ಬಳಿ ಇರುವ ಕ್ವಾರ್ಟರ್ಸ್ ಒಳನುಗ್ಗುವವರ ಕೆಂಗಣ್ಣಿಗೆ ಗುರಿಯಾಗಿದೆ. ವರದಿಗಳ ಪ್ರಕಾರ, ಕಳ್ಳತನದ ಸಮಯದಲ್ಲಿ ಅಧಿಕಾರಿಯೊಬ್ಬರು…

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ
ರಾಜ್ಯ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ 2 ಮಂದಿಯನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು…

ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಕುಸಿತ
ರಾಜ್ಯ

ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಕುಸಿತ

ಉಪ್ಪಿನಂಗಡಿ : ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ. ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು, ಭಾನುವಾರ ರಜೆ ಇದ್ದುದರಿಂದ ವಿದ್ಯಾರ್ಥಿಗಳು ಇರಲಿಲ್ಲ. ಹೀಗಾಗಿ ಅಪಾಯ ತಪ್ಪಿದೆ. ಹಳೆಯ ಕಟ್ಟಡ…

ಪುತ್ತೂರು : ಸಿಸೇರಿಯನ್ ಬಳಿಕ ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ
ರಾಜ್ಯ

ಪುತ್ತೂರು : ಸಿಸೇರಿಯನ್ ಬಳಿಕ ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ

ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ ಬಯಲಾಗಿದ್ದು, ಖಾಸಗಿ ಆಸ್ಪತ್ರೆಯ ವಿರುದ್ಧ ಬಾಣಂತಿಯ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI