ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮದಲ್ಲಿ ವಿಮಲಾರುಣ ಪಡ್ಡಂಬೈಲ್ ಅವರ ಅರೆಭಾಷೆ ಕೃತಿ “ಸೂಂತ್ರಿ” ಬಿಡುಗಡೆ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ತಾ. 28.02.2025 ರಂದು ಕೊಡಗು ಗೌಡ ಸಮಾಜ ಮಡಿಕೇರಿಯಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸುಳ್ಯದ ಶ್ರೀಮತಿ ವಿಮಲಾರುಣ ಪಡ್ಡoಬೈಲು…