ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರೊಂದು ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ.

ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ನೀರಿನ ಟ್ಯಾಂಕರ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes