ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ಆನೇಕಲ್ : ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂಸ್ರದ ಎಸ್ಎಫ್ಎಸ್ ಕಾಲೇಜಿನ…










