ಮಂಗಳೂರು: ಕೇಂದ್ರ ಕಾರಾಗೃಹದ ಹೊರಗಡೆ ರಸ್ತೆಯಿಂದ ಪ್ಯಾಕೆಟ್ ಎಸೆತ
ಮಂಗಳೂರು : ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಅವರ ಕಾರಿನ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮಂಗಳೂರು ಕಾರಾಗೃಹಕ್ಕೆ ಹೊರಗಡೆಯಿಂದ ಇದೀಗ ಪೊಟ್ಟಣಗಳನ್ನು ಎಸೆಯುತ್ತಿರುವ ಪ್ರಕರಣ ಹೆಚ್ಚಾಗಿದೆ.…










