ಪುತ್ತೂರು : ಲಾರಿ – ರಿಕ್ಷಾ ಡಿಕ್ಕಿ; ಮೂವರು ಮಹಿಳೆಯರಿಗೆ ಗಾಯ..!
ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ. ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ…










