ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ : ಓರ್ವ ಸವಾರ ಮೃತ್ಯು
ಉಡುಪಿ: ನಗರದ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ವೇಳೆ ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ತಿಳಿದು ಬಂದಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು…










