ಚಾರ್ಮಾಡಿ : ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ
ರಾಜ್ಯ

ಚಾರ್ಮಾಡಿ : ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆಯೊಂದು ಗುರುವಾರ ಪತ್ತೆಯಾಗಿತ್ತು. ಇದೀಗ ಆ ಕಾಡಾನೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25…

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಇಬ್ಬರ ಸೆರೆ
ರಾಜ್ಯ

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಇಬ್ಬರ ಸೆರೆ

ಮಂಗಳೂರು : ನಗರದ ಬಿಜೈ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸೇದುತ್ತಿದ್ದ ಆರೋಪದ ಮೇರೆಗೆ ಬರ್ಕೆ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಜೈ ಆನೆಗುಂಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಸಿಗರೇಟು ಸೇದುತ್ತಿದ್ದ ಕೇರಳ ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ನಿವಾಸಿ ಶಾಮಿಲ್ (21) ಹಾಗೂ ಬಿಜೈ ನ್ಯೂ…

ಸುರತ್ಕಲ್ : ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ ಸರಣಿ ಅಪಘಾತ
ರಾಜ್ಯ

ಸುರತ್ಕಲ್ : ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ ಸರಣಿ ಅಪಘಾತ

ಸುರತ್ಕಲ್‌ : ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು…

ಬೊಳುವಾರು : ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ
ರಾಜ್ಯ

ಬೊಳುವಾರು : ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ

ಪುತ್ತೂರು : ಬೊಳುವಾರಿನಲ್ಲಿ ಫೆ.12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ ದೂರಿನಂತೆ ನರ್ಮೇಶ್ ಮತ್ತು ಬನ್ನೂರು…

ಕೇರಳ : ಪಟಾಕಿ ಸದ್ದಿಗೆ ರೊಚ್ಚಿಗೆದ್ದ ಆನೆಗಳು; ಮೂರು ಜನ ಬಲಿ
ರಾಜ್ಯ

ಕೇರಳ : ಪಟಾಕಿ ಸದ್ದಿಗೆ ರೊಚ್ಚಿಗೆದ್ದ ಆನೆಗಳು; ಮೂರು ಜನ ಬಲಿ

ಕೇರಳದ ಕೋಝಿಕ್ಕೋಡ್ ನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗುರುವಾರ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎರಡು ಆನೆಗಳು ರೊಚ್ಚಿಗೆದ್ದು ಗಲಾಟೆ ನಡೆಸಿದ ಕಾರಣದಿಂದಾಗಿ ಮೂವರು ಸಾವನಪ್ಪಿ ಹಲವರು ಗಾಯಗೊಂಡ ಘಟನೆ ಕೊಯಿಲಾಂಡಿಯ ಕುರುವಂಗಾಡ್‌ನಲ್ಲಿರುವ ಮಂಕುಲಂಗರ ದೇವಸ್ಥಾನದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ನಡೆದಿದೆ. ಮೃತರನ್ನು ಲೀಲಾ, ಅಮ್ಮಕುಟ್ಟಿ ಅಮ್ಮ ಮತ್ತು ರಾಜನ್…

38ನೇ ರಾಷ್ಟ್ರೀಯ ಕ್ರೀಡಾಕೂಟದ ಸಮಾರೋಪ ಸಮಾರಂಭ; ವಿಜಯ ಸಾಧಿಸಿದ ಸರ್ವೀಸಸ್ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್
ಕ್ರೀಡೆ

38ನೇ ರಾಷ್ಟ್ರೀಯ ಕ್ರೀಡಾಕೂಟದ ಸಮಾರೋಪ ಸಮಾರಂಭ; ವಿಜಯ ಸಾಧಿಸಿದ ಸರ್ವೀಸಸ್ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್

ಉತ್ತರಾಖಂಡ: ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ನಡೆದ 38ನೇ ಭಾರತದ ರಾಷ್ಟ್ರೀಯ ಕ್ರೀಡಾಕೂಟವು ಇಂದು ಅದ್ಭುತವಾದ ಸಮಾರೋಪ ಸಮಾರಂಭದೊಂದಿಗೆ ಅದ್ಧೂರಿಯಾಗಿ ಮುಕ್ತಾಯಗೊಂಡಿತು. ಜನವರಿ 28 ರಿಂದ ಫೆಬ್ರವರಿ 14, 2025 ರವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಕ್ರೀಡಾಪಡುಗಳು ಅಸಾಧಾರಣ ಕ್ರೀಡಾ ಮನೋಭಾವ, ಸಮರ್ಪಣೆಯೊಂದಿಗೆ ಭಾಗವಹಿಸಿದ್ದರು. ಕೇಂದ್ರ ಯುವ ವ್ಯವಹಾರ ಮತ್ತು…

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ
ರಾಷ್ಟ್ರೀಯ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ಇಂಫಾಲ್: ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ, ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಈ ಕುರಿತು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅಧಿಸೂಚನೆಯ ಪ್ರಕಾರ, ಮಣಿಪುರ ರಾಜ್ಯಪಾಲರಿಂದ ವರದಿ ಸ್ವೀಕರಿಸಿದ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು…

ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆ – ಭಾರತೀಯ ಹವಾಮಾನ ಇಲಾಖೆ
ಹವಾಮಾನ ವರದಿ

ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆ – ಭಾರತೀಯ ಹವಾಮಾನ ಇಲಾಖೆ

ನವದೆಹಲಿ:  ಭಾರತೀಯ ಹವಾಮಾನ ಇಲಾಖೆ ಇಂದು ಉತ್ತರ ಭಾರತದ ಮೇಲೆ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಇಲಾಖೆಯ ಪ್ರಕಾರ, ದಟ್ಟ ಮಂಜು ಕವಿಯುವ ಸಾಧ್ಯತೆಗಳಿದ್ದು, ಈಶಾನ್ಯ ಭಾಗದಲ್ಲಿ ತುಸು ಮಳೆ ಉಂಟಾಗುವ ಮುನ್ಸೂಚನೆ ಇದೆ. ಹಿಮಾಚಲ ಪ್ರದೇಶದ ಕೆಲವೊಂದು ಭಾಗಗಳಲ್ಲಿ ಶೀತ ಮಾರುತಗಳು ಬೀಸಲಿದ್ದು, ಅತ್ತ ಪಶ್ಚಿಮ ಬಂಗಾಳ…

ಕುಂಭವಾಣಿ ಪ್ರಸಾರ ಭಾರತಿ ಧ್ಯೇಯವನ್ನು ಎತ್ತಿ ಹಿಡಿದಿದೆ – ಸೆಹಗಲ್
ಮನೋರಂಜನೆ

ಕುಂಭವಾಣಿ ಪ್ರಸಾರ ಭಾರತಿ ಧ್ಯೇಯವನ್ನು ಎತ್ತಿ ಹಿಡಿದಿದೆ – ಸೆಹಗಲ್

ಪ್ರಯಾಗರಾಜ್: ಪ್ರಸಾರ್ ಭಾರತೀ ಅಧ್ಯಕ್ಷ ನವನೀತ್ ಸೆಹಗಲ್ ಕುಂಭವಾಣಿ ರೇಡಿಯೋ ಸ್ಟೇಷನ್ ಮಹಾಕುಂಭ ಕುರಿತು ಅದರ ಸಮರ್ಪಿತ ಮತ್ತು ವಿಶ್ವಾಸಾರ್ಹ ಕವರೇಜ್ ನೀಡಿರುವುದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಸ್ಟೇಷನ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿಯನ್ನು ಒದಗಿಸುವಲ್ಲಿ ಪ್ರಸಾರ…

ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಸುಮಾರು 7.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI