ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು
ಪುತ್ತೂರು : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಫೆಬ್ರವರಿ 12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು…










