ಮಾರಿಷಸ್ ರಾಷ್ಟ್ರೀಯ ದಿನ: ಮಾರಿಷಸ್ ಜನತೆಗೆ ಹಾರ್ದಿಕ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ
ನವದೆಹಲಿ: ಮಾರಿಷಸ್ ರಾಷ್ಟ್ರೀಯ ದಿನದ ಪ್ರಯುಕ್ತ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಮಾರಿಷಸ್‌ನ ಜನತೆಗೆ ಹಾಗೂ ಸರಕಾರಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮದ ಮೂಲಕ ಸಂದೇಶವನ್ನು ಹಂಚಿಕೊಂಡ ಪ್ರಧಾನಿ ಮೋದಿಯವರು, ಭಾರತ ಮತ್ತು ಮಾರಿಷಸ್ ನಡುವಿನ ಆಳವಾದ ಸ್ನೇಹವನ್ನು ಪುನರುಚ್ಚರಿಸಿದರು. ಇತಿಹಾಸ, ಸಂಸ್ಕೃತಿ ಮತ್ತು ಆರ್ಥಿಕ ಸಹಕಾರದ…










