ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆವಿಜಿಸಿಇ ಹ್ಯಾಕ್‌ವೈಸ್ ಬ್ಯಾನರ್ ಬಿಡುಗಡೆ
ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಹ್ಯಾಕಥಾನ್ ಕಾರ್ಯಕ್ರಮ “ಕೆವಿಜಿಸಿಇ ಹ್ಯಾಕ್‌ವೈಸ್” ಅನ್ನು ಅಧಿಕೃತವಾಗಿ ಪ್ರಾರಂಭಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿ ಕ್ಲಬ್ ಸ್ಪಿಯರ್ ಹೈವ್, ಬ್ಯಾನರ್ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ: ೧೨-೦೪-೨೦೨೫ ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ವಿ. ಅವರು ಮುಖ್ಯ ಅತಿಥಿಯಾಗಿ…










