ನರಿಮೊಗರು ಬಳಿ ರೈಲ್ವೆ ಹಳಿಗೆ ಮಣ್ಣು ಕುಸಿತ – ಪಡೀಲ್ ಸುಬ್ರಹ್ಮಣ್ಯ ಮಾರ್ಗ ಸಂಚರಿಸುವ ರೈಲು ಸೇವೆಯಲ್ಲಿ ವ್ಯತ್ಯಯ
ಪುತ್ತೂರು, ಮೇ 30 – ನರಿಮೊಗರು ಸಮೀಪದ ರೈಲು ಹಳಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿರುವ ಕಾರಣ, ಪಡೀಲು ಮತ್ತು ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ. ಈ ಮೂಲಕ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ತೊಂದರೆ ಎದುರಿಸಲಿದ್ದಾರೆ. ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್…