ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ

ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ

ಮೇ 15 ರಿಂದ 24, 2025ರ ವರೆಗೆ ಸುಳ್ಯದ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ತಾಲೂಕು ಮಟ್ಟದ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ನಗರ ವ್ಯಾಪ್ತಿ, ಮಂಡೆಕೋಲು ಹಾಗೂ ಅಜ್ಜಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ಒಟ್ಟು 30 ಮಕ್ಕಳಿಗೆ ಮಾತ್ರ ಪ್ರವೇಶವಿದ್ದು, ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ರೂ. 500/- ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.

ಶೈಕ್ಷಣಿಕ