ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಎಚ್ಚರಿಕೆ: ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಎಚ್ಚರಿಕೆ: ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಜೂನ್ 12, 2025 ರಂದು ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳ ರಜೆ ಘೋಷಿಸಲಾಗಿದೆ. ಪೋಷಕರು ಮತ್ತು ಶಾಲಾ ಆಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಗಿನ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು

ತಿಳಿಸಲಾಗಿದೆ.24*7 ಕಂಟ್ರೋಲ್ ರೂಂ 1077 / 0824-2442590

ಹವಾಮಾನ ವರದಿ