CBSE ಬೋರ್ಡ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: 2026 ರಿಂದ ವರ್ಷದಲ್ಲಿ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳು

CBSE ಬೋರ್ಡ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: 2026 ರಿಂದ ವರ್ಷದಲ್ಲಿ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳು

CBSE ಬೋರ್ಡ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: 2026 ರಿಂದ ವರ್ಷದಲ್ಲಿ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳು

ನವದೆಹಲಿ: 2026 ರಿಂದ ಆರಂಭವಾಗಿ, CBSE (ಸಿಇಬಿಎಸ್ಇ) ಮಂಡಳಿ ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆ ಬರೆಯುವ ಅವಕಾಶ ನೀಡಲಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಫೆಬ್ರವರಿಯಲ್ಲೊಂದು ಹಂತ ಮತ್ತು ಮೇನಲ್ಲಿ ಇನ್ನೊಂದು ಹಂತದಲ್ಲಿ ಪರೀಕ್ಷೆಗಳನ್ನು ಆಯೋಜಿಸಲಾಗುವುದು.

ಈ ನಿರ್ಧಾರವನ್ನು CBSE ಅಧಿಕೃತವಾಗಿ ಪ್ರಕಟಿಸಿದ್ದು, ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡುವುದು ಮತ್ತು ಅವರ ಪ್ರತಿಭೆಯನ್ನು ಉತ್ತಮಗೊಳಿಸಲು ಮತ್ತೊಂದು ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

🔶 ಒಂದು ವರ್ಷದೊಳಗೆ ಒಂದು ಬಾರಿಗೆ ಮಾತ್ರ ಆಂತರಿಕ
ಮೌಲ್ಯಮಾಪನ.

ಹೌದು, ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯುತ್ತದಾದರೂ, ಆಂತರಿಕ ಮೌಲ್ಯಮಾಪನ (Internal Assessment) ಅನ್ನು ಮಾತ್ರ ವರ್ಷದಲ್ಲಿ ಒಂದು ಬಾರಿಗೆ ಮಾತ್ರ ನಡೆಸಲಾಗುವುದು ಎಂದು CBSE ಸ್ಪಷ್ಟಪಡಿಸಿದೆ.

ಈ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಆಯ್ಕೆಗಳಿರುವುದರಿಂದ ಪರೀಕ್ಷಾ ಭಯ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಮೊದಲ ಹಂತದಲ್ಲಿ ಸಾಧನೆ ಕಡಿಮೆ ಆಗಿದ್ರೆ, ವಿದ್ಯಾರ್ಥಿಗಳು ಎರಡನೇ ಹಂತದಲ್ಲಿ ಮತ್ತೆ ಬರೆದು ತಮ್ಮ ಮೊದಲಿನ ಫಲಿತಾಂಶವನ್ನು ಸುಧಾರಿಸಿಕೊಳ್ಳಬಹುದು.

ಇದು “ನ್ಯಾಷನಲ್ ಎಜುಕೇಷನ್ ಪಾಲಿಸಿ 2020” (NEP 2020) ಅಡಿಯಲ್ಲಿ ತರಲಾಗುತ್ತಿರುವ ಮಹತ್ವದ ಬದಲಾವಣೆಯಾಗಿದೆ.

ಶೈಕ್ಷಣಿಕ