ಸೇತುವೆಯಲ್ಲಿ ನೀರು ಹರಿಯಲು ಮುಕ್ತವಾಗುವಂತೆ ಕಾರ್ಯಾಚರಣೆ ನಡೆಸಿದ ಎಸ್ ವೈ ಎಸ್ ಸುಳ್ಯ ಸಾಂತ್ವನ ಇಸಾಬ ತಂಡ
ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ನಿರ್ದೇಶನದಂತೆ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ರವರ ಸಮ್ಮುಖದಲ್ಲಿ ಎಸ್ ವೈ ಎಸ್ ಸಾಂತ್ವನ ಇಸಾಬ ತಂಡದ ಕಾರ್ಯಕರ್ತರು ಕಲ್ಲುಗುಂಡಿಯ ಬಾಲೆಂಬಿ ರಸ್ತೆಯಲ್ಲಿರುವ ಸೇತುವೆಯಲ್ಲಿ ಸಿಲುಕಿದ್ದ ಬೃಹದಾಕಾರದ ಮರ, ಬಿದಿರು ಹಾಗೂ ಇತರ ಕಸಕಡ್ಡಿಗಳನ್ನು ರಭಸವಾಗಿ ಹರಿಯುವ…










