ಧರ್ಮಸ್ಥಳ ಪ್ರಕರಣದ ತನಿಖೆಯ ವಿಶೇಷ ತನಿಖಾ ತಂಡದಿಂದ ಸಹಾಯವಾಣಿ ಆರಂಭ
ಮಂಗಳೂರು, ಜುಲೈ 30, 2025 – ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಕ್ರಮಾಂಕ 39/2025, ಕಲಂ 311(ಎ) BNS ಪ್ರಕರಣದ ಪರಿಶೀಲನೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (SIT) ಈಗ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ಪಡೆಯಲು ಸಹಾಯವಾಣಿಯನ್ನು ಆರಂಭಿಸಿದೆ. ಈ ಸಹಾಯವಾಣಿಯ ಮೂಲಕ ಸಾರ್ವಜನಿಕರು ತಮ್ಮ…










