ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಒಂದು ಎಂಜಿನ್ ವಿಫಲಗೊಂಡು ಮುಂಬೈಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಪೈಲೆಟ್ ನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಎಂಜಿನ್ ವೈಫಲ್ಯದ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes